Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಬಿಕ್ಷಾಟನೆ ಮಾಡುತ್ತಿದ್ದ 16 ಜನ ನಿರಾರ್ಶಿತರ ರಕ್ಷಣೆ ..!!

Dhrishya News by Dhrishya News
04/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ
0
0
SHARES
67
VIEWS
Share on FacebookShare on Twitter

ಉಡುಪಿ : ಭಿಕ್ಷಾಟನೆ ನಿಷೇಧ ಕಾಯಿದೆಯಾನ್ವಯ ಬಿಕ್ಷಾಟನೆಯನ್ನು ತಡೆಗಟ್ಟುವ ಸಲುವಾಗಿ ಬಿಕ್ಷುಕರನ್ನು ನಿರಾರ್ಶಿತರ ಕೇಂದ್ರಕ್ಕೆ ಸೇರಿಸಲಾಗಿದೆ.

ನಿರಾರ್ಶಿತರ ಪರಿಹಾರ ಕೇಂದ್ರದ ಅಧೀಕ್ಷಕರು ಹಾಗೂ ಕಾರ್ಯಪಾಲಕ ಸಿಬ್ಬಂದಿ ವರ್ಗ ಹಾಗೂ ಸಮಾಜ ಸೇವಕ ನಿತ್ಯಾನಂದ ಒಳಕಾಡು ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ, ಉಡುಪಿ ತಾಲೂಕಿನಲ್ಲಿ ಕೃಷ್ಣ ಮಠ, ಸರ್ವಿಸ್ ಬಸ್ ನಿಲ್ದಾಣ, ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿಕ್ಷಾಟನೆಯನ್ನು ಮಾಡುತ್ತಿದ್ದ 16 ಜನ ಪುರುಷ ನಿರಾರ್ಶಿತರನ್ನು ಮಂಗಳೂರಿನ ಪಚ್ಚನಾಡಿಯಲ್ಲಿರುವ ಪರಿಹಾರ ಕೇಂದ್ರ ಇಲ್ಲಿಗೆ ಸೇರಿಸಲಾಗಿದೆ.

ಉಡುಪಿಯಲ್ಲಿ ಬಿಕ್ಷುಕರು ಬಿಕ್ಷಾಟನೆ ಮಾಡಿ ಸಾರಾಯಿ ಕುಡಿದು ಸಾರ್ವಜನಿಕರಿಗೆ ತೊಂದರೆ ಹಾಗೂ ಗಲಾಟೆ ಮಾಡಿ ಆಸ್ಪತೆಗೆ ದಾಖಲಾಗುವ ಘಟನೆ ದಿನಪ್ರತಿ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ಕಾರ್ಯಕ್ರಮ ಕೈಗೊಂಡಿದೆ ಎಂದು ನಿತ್ಯಾನಂದ ಒಳಕಾಡು ತಿಳಿಸಿದರು.

Previous Post

ಉಡುಪಿ : ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 15 ಮಂದಿ ಶಿಕ್ಷಕರ ಆಯ್ಕೆ..!!

Next Post

ಉಳ್ಳಾಲ : ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು-ಸೋಮೇಶ್ವರ ರುದ್ರಪಾದೆ ಸಮೀಪ ಘಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ : ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು-ಸೋಮೇಶ್ವರ ರುದ್ರಪಾದೆ ಸಮೀಪ ಘಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

27/10/2026
ವಿದುರ ನೀತಿ ರಾಜಕಾರಿಣಿಗಳಿಗೆ ಮಾದರಿ

ವಿದುರ ನೀತಿ ರಾಜಕಾರಿಣಿಗಳಿಗೆ ಮಾದರಿ

27/10/2026
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಕೋಟ ಜಂಕ್ಷನ್ ಬಳಿ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರನ ಮೃತ್ಯು

27/10/2026
ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

27/10/2026

Recent News

imunify-bot-check