Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಳ್ಳಾಲ : ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು-ಸೋಮೇಶ್ವರ ರುದ್ರಪಾದೆ ಸಮೀಪ ಘಟನೆ..!!

Dhrishya News by Dhrishya News
04/09/2023
in मौसम
0
0
SHARES
22
VIEWS
Share on FacebookShare on Twitter

ಉಳ್ಳಾಲ : ಸಮುದ್ರ ವಿಹಾರಕ್ಕೆಂದು ತಡರಾತ್ರಿ ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ನಡೆದಿದೆ.

ಡಾ. ಆಶೀಕ್ ಗೌಡ (30) ಸಮುದ್ರ ಪಾಲಾದ ವೈದ್ಯ. ಇವರು ಬೆಂಗಳೂರಿನ ನಿವಾಸಿಯಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಾಗ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರಪಾಲಾಗಿದ್ದಾರೆ.

ನಿನ್ನೆ ತಡರಾತ್ರಿ ನಗರದಿಂದ ಮೃತ ವೈದ್ಯ ಸೇರಿದಂತೆ ಇನ್ನೋರ್ವ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್ ಹಾಗೂ ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಲ್ಲಿನ ಮೇಲೆ ನಿಂತ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದರು. ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆ ಯಾಚಿಸಿದ್ರು. ಈ ವೇಳೆ ಪ್ರದೀಪ್ ರಕ್ಷಣೆಗೆ ಡಾ.ಆಶೀಕ್ ಗೌಡ ಪ್ರಯತ್ನಿಸಿದ್ದು ಕಾಲು ಜಾರಿ ಆಶೀಕ್ ಕೂಡ ಸಮುದ್ರಕ್ಕೆ ಬಿದ್ದಿದ್ದಾರೆ. ಸದ್ಯ ಕಲ್ಲುಗಳ ಆಸರೆ ಪಡೆದು ಡಾ. ಪ್ರದೀಪ್ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಆದರೆ ಡಾ.ಆಶೀಕ್ ಗೌಡ ಸ್ನೇಹಿತನ ಉಳಿಸಿಕೊಳ್ಳಲು ಹೋಗಿ ಸಮುದ್ರಪಾಲಾಗಿದ್ದಾರೆ.

ಪ್ರದೀಪ್ ಘಟನೆ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದು ತಡರಾತ್ರಿವರೆಗೂ ಅಗ್ಮಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇಂದು ಬೆಳಗ್ಗೆ ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಬಿಕ್ಷಾಟನೆ ಮಾಡುತ್ತಿದ್ದ 16 ಜನ ನಿರಾರ್ಶಿತರ ರಕ್ಷಣೆ ..!!

Next Post

ಉಡುಪಿ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ. 6 ಶ್ರೀ ಕೃಷ್ಣ ಜಯಂತಿ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ. 6 ಶ್ರೀ ಕೃಷ್ಣ ಜಯಂತಿ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News