Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು:ಜನ್ಮಾಷ್ಟಮಿಗೆ ಸುಮಾರು 88 ಬಗೆಯ ತಿನಿಸು ತಯಾರಿಸಿದ ಮಹಿಳೆ..!!

Dhrishya News by Dhrishya News
08/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
56
VIEWS
Share on FacebookShare on Twitter

ಮಂಗಳೂರು : ಜನ್ಮಾಷ್ಟಮಿಯ ದಿನದಂದು ಡಾ.ಖ್ಯಾತ ಹೃದ್ರೋಗ ತಜ್ಞ ಡಾ.ಪಿ ಕಾಮತ್​​ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ರೋಗಿಯು ಮಾಡಿದ ಸಾಧನೆಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ

ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಸುಮಾರು 88 ಬಗೆಯ ಖಾದ್ಯಗಳನ್ನು ತಯಾರಿಸುವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

Proud of her and her devotion to lord Krishna. She is my patient. She has again broken her previous record. 88 dishes were prepared last night for Gokulashtami. #janamashtami pic.twitter.com/SDoh3JKTvM

— Dr P Kamath (@cardio73) September 7, 2023

ಇವರು ಮತ್ತು ಶ್ರೀಕೃಷ್ಣನ ಮೇಲೆ ಇವರಿಗಿರುವ ಭಕ್ತಿಯ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ. ಇವರು ನನ್ನ ಪೇಷೆಂಟ್​. ತಮ್ಮ ಹಿಂದಿನ ದಾಖಲೆಯನ್ನು ಈ ಮಹಿಳೆ ಇಂದು ಮುರಿದಿದ್ದಾರೆ. ಗೋಕುಲಾಷ್ಟಮಿ ನಿಮಿತ್ತ ನಿನ್ನೆ 88 ಖಾದ್ಯಗಳನ್ನು ಇವರು ತಯಾರಿಸಿದ್ದಾರೆ ಎಂದು ಈ ಫೋಟೋಗಳಿಗೆ ಡಾ ಕಾಮತ್​ ಶೀರ್ಷಿಕೆ ನೀಡಿದ್ದಾರೆ.

Previous Post

ಬ್ರಹ್ಮಾವರ: ಸೆ 10 ಆದಿತ್ಯವಾರ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಅಹಾರೋದ್ಯಮಿಗಳ ಸಂಘಟನಾತ್ಮಕ ಕಾರ್ಯಕ್ರಮ “ಬೇಕರ್ಸ್ ಮೀಟ್”..!!

Next Post

ನಾಳೆ ರಾಜ್ಯಾಧ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ರಾಜ್ಯಾಧ್ಯಂತ 'ರಾಷ್ಟ್ರೀಯ ಲೋಕ್ ಅದಾಲತ್'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News