Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತಲ್ಲೂರು : ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ..!!

Dhrishya News by Dhrishya News
08/09/2023
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೈಂದೂರು :ಉಡುಪಿ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ತಲ್ಲೂರು ಸರಕಾರಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ತ್ರೋಬಾಲ್ ಪಂದ್ಯಾಟ ಶುಕ್ರವಾರ ತಲ್ಲೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಆಡುವಾಗ ನಿಮ್ಮಲ್ಲಿ ಕಾಣಿಸುವ ಚೈತನ್ಯವೇ ನೈಜ ಗೆಲುವು ಎಂದರು. ಉತ್ತಮವಾಗಿ ಆಡಿ, ನಿಮ್ಮ ಶಾಲೆ, ಊರಿಗೆ, ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭಹಾರೈಸಿದರು.

ಎಸ್‌.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಅಸ್ಲಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸೋಲು- ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಕ್ರೀಡಾಸೂರ್ತಿಯಿಂದ ಆಡಿ. ಈ ಕ್ರೀಡಾ ಕೂಟ ಸಂಘಟಿಸಲು ಸಾಕಷ್ಟು ದಾನಿಗಳು ನೆರವಾಗಿದ್ದಾರೆ ಎಂದರು.

ತ್ರೋಬಾಲ್ ಪಂದ್ಯಾಟಕ್ಕೆ ಉದ್ಯಮಿ ರಾಜೇಶ ಕಾರಂತ ಉಪ್ಪಿನಕುದ್ರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಪ್ಪ ಶೆಟ್ಟಿ, ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚೆನ್ನಯ್ಯ ಯು. ಅವರನ್ನು ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಚಂದ್ರಮತಿ ಹೆಗ್ಡೆ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಉದಯ ಕುಮಾರ್ ತಲ್ಲೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ,ಪಿಡಿಒ ನಾಗರತ್ನ, ಸದಸ್ಯರು, ಬಿಇಒ ನಾಗೇಶ್ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಜಿಲ್ಲಾ ದೈ. ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ ಶೆಟ್ಟಿ, ಉಪಾಧ್ಯಕ್ಷ ರವಿಶಂಕರ ಹೆಗ್ಡೆ, ವಿವಿಧ ಶಿಕ್ಷಕ ಸಂಘಗಳ ಪ್ರಮುಖರಾದ ಸತ್ಯನಾರಾಯಣ ಜಿ., ಅರುಣ ಕುಮಾರ ಶೆಟ್ಟಿ, ಪ್ರವೀಣ ಕುಮಾರ್ ಶೆಟ್ಟಿ, ಸತೀಶ ಬಾಡ, ಜೀವನ ಕುಮಾರ್ ಶೆಟ್ಟಿ, ತಲ್ಲೂರು ಮುಖ್ಯ ಶಿಕ್ಷಕಿ ಬೀರಮ್ಮ ಎಚ್. ನಾಯಕ್, ಪ್ರಮುಖರಾದ ನಾರಾಯಣ ಶೆಟ್ಟಿ, ಆನಂದ ಬಿಲ್ಲವ ಶಿವಾನಂದ ಶೆಟ್ಟಿ, ಯುವಜನ ಸೇವಾ ಕ್ರೀಡಾ ಕುಸುಮಾಕರ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಗೋಪಾಲ ಶೆಟ್ಟಿ ಪ್ರಸ್ತಾವಿಸಿ, ಶಿಕ್ಷಕ ಚೆನ್ನಯ್ಯ ಯು. ಸ್ವಾಗತಿಸಿದರು. ಶಿಕ್ಷಕ ಪ್ರಕಾಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಗೋವಿಂದ ಎಚ್. ನಾಯಕ್ ವಂದಿಸಿದರು.

Previous Post

ನಾಳೆ ರಾಜ್ಯಾಧ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’..!!

Next Post

ಉಡುಪಿ:ಕರಾವಳಿಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್: ಮಹಾಮಾತೆ ಮೇರಿಯಮ್ಮನ ಜನ್ಮದಿನವನ್ನು ತೆನೆಹಬ್ಬವಾಗಿ ಆಚರಿಸಿದ ಕ್ರೈಸ್ತ ಬಾಂಧವರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಕರಾವಳಿಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್: ಮಹಾಮಾತೆ ಮೇರಿಯಮ್ಮನ ಜನ್ಮದಿನವನ್ನು ತೆನೆಹಬ್ಬವಾಗಿ ಆಚರಿಸಿದ ಕ್ರೈಸ್ತ ಬಾಂಧವರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News