Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಮೇಯರ್ ಆಗಿ ಬಿಜೆಪಿ ಬೆಂಬಲಿತ ಸುಧೀರ್ ಶೆಟ್ಟಿ ಕಣ್ಣೂರ್ ಉಪ ಮೇಯರ್ ಆಗಿ ಸುನೀತಾ ಆಯ್ಕೆ..!!

Dhrishya News by Dhrishya News
09/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಮಂಗಳೂರು: ನಗರದ 24ನೇ ಮೇಯರ್ ಆಗಿ ಬಿಜೆಪಿ ಬೆಂಬಲಿತ ಸುಧೀರ್ ಶೆಟ್ಟಿ ಕಣ್ಣೂರ್ ಹಾಗೂ ಉಪ ಮೇಯರ್ ಆಗಿ ಸುನೀತಾ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ನೇತೃತ್ವದಲ್ಲಿ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಸುಧೀರ್ ಶೆಟ್ಟಿ ಮತ್ತು ಕಾಂಗ್ರೆಸ್‌ನ ನವೀನ್ ಡಿ‌ಸೋಜ ನಾಮಪತ್ರ ಸಲ್ಲಿಸಿದ್ದರು.

ಈ ಹುದ್ದೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಸುಧೀರ್ ಅವರಿಗೆ 47 ಮತ್ತು ನವೀನ್ ಅವರಿಗೆ 14 ಮತಗಳು ಲಭಿಸಿದವು. ಎಸ್‌ಡಿಪಿಐನ ಇಬ್ಬರು ಸದಸ್ಯರು ತಟಸ್ಥರಾಗಿದ್ದರು.

ಪರಿಶಿಷ್ಟ ಜಾತಿ ಮಹಿಳೆಗೆ‌ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಸುನೀತಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.60 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿಯ 44, ಕಾಂಗ್ರೆಸ್‌ನ 14 ಮತ್ತು ಎಸ್‌ಡಿಪಿಐನ ಇಬ್ಬರು ಸದಸ್ಯರು ಇದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಭರತ್ ಶೆಟ್ಟಿ ಅವರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

Previous Post

ಉಡುಪಿ:ಕರಾವಳಿಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್: ಮಹಾಮಾತೆ ಮೇರಿಯಮ್ಮನ ಜನ್ಮದಿನವನ್ನು ತೆನೆಹಬ್ಬವಾಗಿ ಆಚರಿಸಿದ ಕ್ರೈಸ್ತ ಬಾಂಧವರು..!!

Next Post

ಹುಲಿವೇಷ ಸ್ಪರ್ಧೆ : ವಿಜೇತರಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಬಹುಮಾನ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹುಲಿವೇಷ ಸ್ಪರ್ಧೆ : ವಿಜೇತರಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಬಹುಮಾನ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News