Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜಿಲ್ಲಾ ಬಿಜೆಪಿ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ: ರಾಜ್ಯ ತಂಡದಿಂದ ಪರಿಶೀಲನೆ..!!

Dhrishya News by Dhrishya News
09/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ: ವ್ಯವಸ್ಥಿತ ಕಾರ್ಯಾಲಯದ ಮೂಲಕ ಕಾರ್ಯ ವಿಸ್ತಾರ ಮಾಡುವ ಬಿಜೆಪಿ ಕೇಂದ್ರ ಸಮಿತಿ ನಿರ್ಣಯದಂತೆ ಉಡುಪಿ ಜಿಲ್ಲಾ ಬಿಜೆಪಿ, ಸ್ಥಿರಾಸ್ತಿ ಖರೀದಿಸಿದ್ದು ನೂತನ ಕಟ್ಟಡ ನಿರ್ಮಾಣದೊಂದಿಗೆ ಸುಸಜ್ಜಿತ ಕಾರ್ಯಾಲಯ ಹೊಂದಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯಾಲಯದ ವ್ಯವಸ್ಥೆಗಳ ಅವಲೋಕನ ಮತ್ತು ಅನುಷ್ಠಾನಕ್ಕಾಗಿ ರಾಜ್ಯ ತಂಡದ ಜೊತೆಗೆ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಕಾರ್ಯಾಲಯ ನಿರ್ವಹಣೆ ರಾಜ್ಯ ತಂಡದ ಸದಸ್ಯ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ತಂಡದ ಸದಸ್ಯ ಹಾಗೂ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಮ್.ಜಿ. ಮಹೇಶ್ ಮಾತನಾಡಿ, ಬಿಜೆಪಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ. ಸಂಘಟನಾತ್ಮಕ ವಿಚಾರ ಬಂದಾಗ ಪಕ್ಷದ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಯಶಸ್ಸಿನ ಪಥದಲ್ಲಿ ಮುನ್ನಡೆಯುತ್ತಿರುವ ಉಡುಪಿ ಜಿಲ್ಲೆ ರಾಜ್ಯಕ್ಕೇ ಮಾದರಿ.ದೇಶದ ಅಮೃತ ಕಾಲ ಘಟ್ಟದಲ್ಲಿ ಜಿಲ್ಲಾ ಕಾರ್ಯಾಲಯ ಹೇಗಿರಬೇಕು ಹಾಗೂ ಸುವ್ಯವಸ್ಥೆಗೆ ಏನೆಲ್ಲಾ ಬೇಕು ಎಂಬ ಅವಲೋಕನದ ಜೊತೆಗೆ ಅಗತ್ಯ ವ್ಯವಸ್ಥೆ ಅಳವಡಿಸಿಕೊಳ್ಳುವುದು ಈ ಸಭೆಯ ಉದ್ದೇಶ ಎಂದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಮುನಿರಾಜು ಗೌಡ ಮಾತನಾಡಿ, ಮಾದರಿ ಜಿಲ್ಲೆ ಉಡುಪಿ ಜಿಲ್ಲಾ ಕಾರ್ಯಾಲಯವನ್ನು ಇನ್ನಷ್ಟು ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ರಾಜ್ಯದ ಸೂಚನೆಯಂತೆ 32 ವಿಭಾಗಗಳಲ್ಲಿ ಪರಿಶೀಲನೆ ನಡೆಸುವ ಜೊತೆಗೆ ಸ್ವಚ್ಛತೆ ಸಹಿತ ಎಲ್ಲ ನಿಗದಿತ ಮೂಲಭೂತ ಅಗತ್ಯತೆ ಅಳವಡಿಸಿಕೊಳ್ಳಲು ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಎಲ್ಲರ ಸಹಕಾರದೊಂದಿಗೆ ಕಾರ್ಯಪ್ರವೃತ್ತರಾಗಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ತಂಡದ ಸದಸ್ಯ ಪ್ರೇಮ್ ಕುಮಾರ್ ಚಿಕ್ಕಮಗಳೂರು, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಬನ್ನಂಜೆ, ಕಿಶೋರ್ ಕುಮಾರ್ ಕುಂದಾಪುರ, ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮತ್ತು ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ ಮತ್ತು ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ವಕ್ತಾರ ಕೆ. ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ರಾಮಚಂದ್ರ ಕಾಮತ್, ಜಿಲ್ಲಾ ಸಹಕಾರ ಪ್ರಕೋಷ್ಠ ಸಂಚಾಲಕ ಮುರಳೀಧರ ಪೈ, ಜಿಲ್ಲಾ ಕಾರ್ಯಾಲಯ ಸಿಬ್ಬಂದಿಗಳಾದ ಶಿವರಾಮ್ ಕಾಡಿಮಾರ್ ಮತ್ತು ಚಂದ್ರಶೇಖರ್ ಪ್ರಭು ಹಾಗೂ ದಿನಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Tags: #bjp#udupi#news
Previous Post

ಉಡುಪಿ – ಮಣಿಪಾಲ – ಹಿರಿಯಡಕ – ಪೆರ್ಡೂರು – ಮುಖ್ಯ ರಸ್ತೆ ಕಾಮಗಾರಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ..!!

Next Post

ಬೈರಂಪಳ್ಳಿ : ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈರಂಪಳ್ಳಿ : ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved