Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

“ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ”ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಆಯ್ಕೆ..!!

Dhrishya News by Dhrishya News
09/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕೋಟತಟ್ಟು ಗ್ರಾ.ಪಂ., ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಆಶ್ರಯದಲ್ಲಿ ಕೊಡಮಾಡುವ 2023ನೇ ಸಾಲಿನ ಪ್ರತಿಷ್ಠಿತ ಡಾ| ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ. ವಿದ್ಯಾಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ

ಡಾ.ವಿದ್ಯಾಭೂಷಣ್ ಅವರು ಹಲವು ದಶಕಗಳಿಂದ ಸಂಗೀತ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅ.10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಕಾರಂತ ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ.ಕುಂದರ್ ತಿಳಿಸಿದ್ದಾರೆ.

ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದ್ದು, ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್ ಅವರಿಗೆ ಇದುವರೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ.ಸತೀಶ್ ಕುಂದರ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪಿ.ಡಿ.ಓ ರವೀಂದ್ರ ರಾವ್ , ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳ :ಅತ್ತೂರು ಕ್ರಾಸ್ ನಲ್ಲಿ ಈಚರ್ ಪಲ್ಟಿ : ಚಾಲಕ ಅಪಾಯದಿಂದ ಪಾರು

Next Post

ಗರಿಷ್ಠ ಮಟ್ಟದ ಏರಿಕೆ ಕಂಡ “ಅಕ್ಕಿ ದರ “..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗರಿಷ್ಠ ಮಟ್ಟದ ಏರಿಕೆ ಕಂಡ "ಅಕ್ಕಿ ದರ "..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved