Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಸೆ 11(ನಾಳೆ ) ಪಿಯು ವಿದ್ಯಾರ್ಥಿಗಳಿಗೆ “ಶುಚಿ – ನನ್ನ ಮೈತ್ರಿ ಮುಟ್ಟಿನ ಕಪ್” ಯೋಜನೆಗೆ ಚಾಲನೆ..!!

Dhrishya News by Dhrishya News
10/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶುಚಿ ಕಾರ್ಯಕ್ರಮದ ಅಡಿ ರಾಜ್ಯದಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲಾ / ಕಾಲೇಜುಗಳಲ್ಲಿನ 10 ರಿಂದ 18 ವರ್ಷದ ಹೆಣ್ಣು ಮಕ್ಕಳಿಗೆ ಶುಚಿ-ನನ್ನ ಮೈತ್ರಿ ಮುಟ್ಟಿನ ಕಪ್ ಯೋಜನೆ ಅಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಗಳನ್ನು ಉಚಿತವಾಗಿ ವಿತರಿಸುವ ಯೋಜನೆ ಸೆ. 11 ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಮಂಗಳೂರಿನ ನೆಹರೂ ಮೈದಾನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ದೊರಕಲಿದೆ, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 15,000 ಮಂದಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವವರು ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

ವಿಶೇಷ ಅತಿಥಿ ಮತ್ತು ರಾಯಭಾರಿಯಾಗಿ ಚಿತ್ರನಟಿ ಸಪ್ತಮಿ ಗೌಡ ಭಾಗವಹಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಶುಚಿ – ನನ್ನ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾ ಣಇಲಾಖೆಯಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶುಚಿ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲಾ/ ಕಾಲೇಜುಗಳಲ್ಲಿನ 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನುಉಚಿತವಾಗಿ ವಿತರಿಸುವ ಯೋಜನೆಯನ್ನು 2013-14ನೇ ಸಾಲಿನಲ್ಲಿಅನುಷ್ಠಾನಗೊಳಿಸಲಾಗಿದೆ. ಅದರಂತೆ, ಪ್ರತಿ ವರ್ಷ ಸುಮಾರು 19 ಲಕ್ಷ ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನುವಿತರಿಸಲಾಗುತ್ತಿದೆ.

ಮೈತ್ರಿ ಮುಟ್ಟಿನ ಕಪ್ (ಋತುಚಕ್ರದ) ವೈಜ್ಞಾನಿಕ ನಿರ್ವಹಣೆಯ ಒಂದು ಉಪಯುಕ್ತ ಸಾಧನವಾಗಿದೆ. ಇದು ಮೆಡಿಕಲ್ ಗ್ರೇಡ್ ಸಿಲಿಕಾನ್‍ನಿಂದ ಮಾಡಲಾಗಿದ್ದು, ಸುರಕ್ಷಿತವಾಗಿದೆ. ಮುಟ್ಟಿನ ಸಮಯದಲ್ಲಿನ ನೈರ್ಮಲ್ಯ ಕಾಪಾಡಲು ವೈದ್ಯಕೀಯವಾಗಿ ಬಳಸಬಹುದಾದಂತಹ ಹಾಗೂ ಸ್ಯಾನಿಟರಿ ಪ್ಯಾಡ್‍ಗಳ ಪರ್ಯಾಯ ಸಾಧನವಾಗಿದೆ ಎನ್ನುವುದು ಕರ್ನಾಟಕ ಆರೋಗ್ಯ ಇಲಾಖೆಯ ವಿವರಣೆಯಾಗಿದೆ.

Previous Post

ಯುವಕ ನಾಪತ್ತೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲು..!!

Next Post

ಉಡುಪಿ : ನಕಲಿ ಚಿನ್ನ ಅಡವಿಟ್ಟು ಸಹಕಾರ ಸಂಘಕ್ಕೆ ಲಕ್ಷಾಂತರ ರೂಪಾಯಿ ವಂಚನೆ : ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಕಲಿ ಚಿನ್ನ ಅಡವಿಟ್ಟು ಸಹಕಾರ ಸಂಘಕ್ಕೆ ಲಕ್ಷಾಂತರ ರೂಪಾಯಿ ವಂಚನೆ : ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved