Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೆಜಮಾಡಿ : ಕರಾವಳಿ ಯುವಕ-ಯುವತಿ ವೃಂದದ ವತಿಯಿಂದ ಬೃಹತ್ ರಕ್ತದಾನ ಶಿಬಿರ

Dhrishya News by Dhrishya News
10/09/2023
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಹೆಜಮಾಡಿ : ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ, ಉಡುಪಿ ಮತ್ತು ಕರಾವಳಿ ಯುವಕ-ಯುವತಿ ವೃಂದ (ರಿ.) ಹೆಜಮಾಡಿ ಇವರ ಆಶ್ರಯದಲ್ಲಿ ರಕ್ತ ನಿಧಿ ಕೇಂದ್ರ ಕೆ.ಎಂ.ಸಿ. ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ಇಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿಯಲ್ಲಿ ಆಯೋಜಿಸಲಾದ” ಬೃಹತ್ ರಕ್ತದಾನ ಶಿಬಿರ” ಕಾರ್ಯಕ್ರಮ ನಡೆಯಿತು.

ಬೃಹತ್ ರಕ್ತದಾನ ಶಿಬಿರವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ದಾನಗಳಲ್ಲಿ ಶ್ರೇಷ್ಠದಾನವೆಂದರೆ ಅದು ರಕ್ತದಾನ. ರಕ್ತಕ್ಕೆ ಕುಲ, ಗೋತ್ರ, ಜಾತಿ, ಮತಗಳೆಂಬ ಭೇದ ಭಾವವಿಲ್ಲ ಎಂದರು ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡ ಹೆಜಮಾಡಿ ಕರಾವಳಿ ಯುವಕ ಯುವತಿ ವೃಂದದವರಿಗೆ ಅಭಿನಂದನೆ ಸಲ್ಲಿಸಿ ಈ ಕಾರ್ಯ ಇತರ ಸಂಘ-ಸಂಸ್ಥೆಗಳಿಗೂ ಪ್ರೇರಣೆಯಾಗಲಿ ಎಂದರು.

ಈ ಸಂದರ್ಭದಲ್ಲಿ ಹೆಜಮಾಡಿ ಕರಾವಳಿ ಯುವಕ ವೃಂದದ ಅಧ್ಯಕ್ಷರಾದ ಅಶೋಕ್ ವಿ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶರಣ್ ಮಟ್ಟು, ಹೆಜಮಾಡಿ ಕರಾವಳಿ ಯುವತಿ ವೃಂದ ಅಧ್ಯಕ್ಷರಾದ ಪವಿತ್ರಾ ಗಿರೀಶ್, ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಮಿಹಿರ್, ಹಿತಾಶ್ರೀ ಚಂದ್ರಕಾಂತ್ ಶ್ರೀಯಾನ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಉದ್ಯಮಿಗಳಾದ ಹೇಮಾನಂದ ಕೆ, ಉಚ್ಚಿಲ ಕರಾವಳಿ ಫ್ರೆಂಡ್ಸ್ ಅಧ್ಯಕ್ಷರಾದ ಹರಿಪ್ರಸಾದ್ ಸಾಲ್ಯಾನ್, ದುರ್ಗಾ ಫ್ರೆಂಡ್ಸ್ ಹೆಜಮಾಡಿ ಅಧ್ಯಕ್ಷರಾದ ರವಿ ಹಾಗೂ ಕರಾವಳಿ ಯುವಕ-ಯುವತಿ ವೃಂದ (ರಿ.) ಹೆಜಮಾಡಿ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: #hejamadi#blooddonet#news#udupi
Previous Post

ಉಡುಪಿ : ನಕಲಿ ಚಿನ್ನ ಅಡವಿಟ್ಟು ಸಹಕಾರ ಸಂಘಕ್ಕೆ ಲಕ್ಷಾಂತರ ರೂಪಾಯಿ ವಂಚನೆ : ಪ್ರಕರಣ ದಾಖಲು

Next Post

ಮೋದಿ ಉತ್ಸವ – 2023,ಶಿಕ್ಷಕರ ದಿನಾಚರಣೆ ಸನ್ಮಾನ, ಬೃಹತ್ ರಕ್ತದಾನ ಶಿಬಿರ,ಗಾಲಿಕುರ್ಚಿ ವಿತರಣೆ ಸಮಾರಂಭ-1 ತಿಂಗಳ ಸೇವಾಕಾರ್ಯಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೋದಿ ಉತ್ಸವ - 2023,ಶಿಕ್ಷಕರ ದಿನಾಚರಣೆ ಸನ್ಮಾನ, ಬೃಹತ್ ರಕ್ತದಾನ ಶಿಬಿರ,ಗಾಲಿಕುರ್ಚಿ ವಿತರಣೆ ಸಮಾರಂಭ-1 ತಿಂಗಳ ಸೇವಾಕಾರ್ಯಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News