Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ : ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಿಂದ 14 ಕೋಟಿ ರೂ. ವಂಚನೆ: ರೈತ ಸಂಘದಿಂದ ಪ್ರತಿಭಟನಾ ಸಭೆ..!!

Dhrishya News by Dhrishya News
10/09/2023
in ಕರಾವಳಿ, ಸುದ್ದಿಗಳು
0
0
SHARES
61
VIEWS
Share on FacebookShare on Twitter

ಉಡುಪಿ : ಕರಾವಳಿ ಭಾಗದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿರುವ ಬ್ರಹ್ಮಾವರದ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಇದರ ಗುಜರಿ ಮಾರಾಟದ ಹೆಸರಿನಲ್ಲಿ 14 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಸಕ್ಕರೆ ಕಾರ್ಖಾನೆಗೆ ವಂಚಿಸಿದ್ದಾರೆ.

ಮಾತ್ರವಲ್ಲದೆ ಸರಕಾರಕ್ಕೆ ಸಲ್ಲಬೇಕಾದ ಜಿಎಸ್‌ಟಿ ಹಣವನ್ನು ಸರಕಾರದ ಬೊಕ್ಕಸಕ್ಕೆ ಸಲ್ಲಿಸದೇ ನಷ್ಟವನ್ನುಂಟು ಮಾಡಿದ್ದಾರೆ ಎಂದು ಕುಂದಾಪುರದ ಮಾಜಿ ಶಾಸಕ ಕೆ.ಪ್ರತಾಪಚಂದ್ರ ಶೆಟ್ಟಿ ನೇತೃತ್ವದ ಉಡುಪಿ ಜಿಲ್ಲಾ ರೈತ ಸಂಘ ಆರೋಪಿಸಿದೆ.

ಕಾರ್ಖಾನೆಯ ತಳಪಾಯದ ಕಲ್ಲನ್ನೂ ಬಿಡದೆ ಎಲ್ಲವನ್ನೂ ಮಾರಾಟ ಮಾಡಿ ಹಲವು ಕಾನೂನು ಬಾಹಿರ ಕೃತ್ಯಗಳನ್ನು ಎಸಗಿದ್ದಾರೆ.

ಈ ವಿಚಾರವನ್ನು ಜಿಲ್ಲೆಯ ರೈತರ ಹಾಗೂ ಕಾರ್ಖಾನೆಯ ಸದಸ್ಯರ ಗಮನಕ್ಕೆ ತರಲು ಮತ್ತು ಈ ಕೃತ್ಯಗಳನ್ನು ಎಸಗಿದ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಸರಕಾರವನ್ನು ಒತ್ತಾಯಿಸುವ ಬಗ್ಗೆ ಸಮಲೋಚನೆ ನಡೆಸಲು ರೈತರ ಹಾಗೂ ಕಾರ್ಖಾನೆಯ ಸದಸ್ಯರ ಸಭೆಯನ್ನು ಸೆ.11ರ ಸೋಮವಾರ ಬ್ರಹ್ಮಾವರದಲ್ಲಿ ಕರೆದಿದೆ.

ಸಭೆಯು ಸೋಮವಾರ ಬೆಳಗ್ಗೆ 9:30ಕ್ಕೆ ಹೊಟೇಲ್ ಆಶ್ರಯದ ಅಂಬಾ ಸಭಾಭವನದಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯ ಹಿತದೃಷ್ಟಿಯಿಂದ, ಕಾರ್ಖಾನೆಯ ಉಳಿವಿಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡುವಂತೆ ಜಿಲ್ಲಾ ರೈತ ಸಂಘ ಮನವಿ ಮಾಡಿದೆ.

Tags: #udupi#news#ಸಕ್ಕರೆ ಕಾರ್ಖಾನೆ#bhramavara
Previous Post

ಮೋದಿ ಉತ್ಸವ – 2023,ಶಿಕ್ಷಕರ ದಿನಾಚರಣೆ ಸನ್ಮಾನ, ಬೃಹತ್ ರಕ್ತದಾನ ಶಿಬಿರ,ಗಾಲಿಕುರ್ಚಿ ವಿತರಣೆ ಸಮಾರಂಭ-1 ತಿಂಗಳ ಸೇವಾಕಾರ್ಯಕ್ಕೆ ಚಾಲನೆ..!!

Next Post

ಕುತ್ಯಾರು:ಯುವಕ ಮಂಡಲದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ಹಾಗೂ ಮುದ್ದುಕೃಷ್ಣ ವೇಷ ಸ್ಪರ್ಧೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುತ್ಯಾರು:ಯುವಕ ಮಂಡಲದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ಹಾಗೂ ಮುದ್ದುಕೃಷ್ಣ ವೇಷ ಸ್ಪರ್ಧೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check