Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಪ್ಪಿನಂಗಡಿ: ಶಾಲಾ ವಿದ್ಯಾರ್ಥಿಗಳಿದ್ದ ಆಟೋ ರಿಕ್ಷಾ ಪಲ್ಟಿ : ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು..!!

Dhrishya News by Dhrishya News
11/09/2023
in ಕರಾವಳಿ, ಸುದ್ದಿಗಳು
0
0
SHARES
59
VIEWS
Share on FacebookShare on Twitter

ಬೆಳ್ತಂಗಡಿ : ದೃಶ್ಯ ನ್ಯೂಸ್ : ನಗರದ ಉಪ್ಪಿನಂಗಡಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಬಳಿ ನಡೆದಿದೆ.

ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಟೋ ರಿಕ್ಷಾ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಘಟನೆಯಿಂದ ರಿಕ್ಷಾದಲ್ಲಿದ್ದ ಶಾಹಿನ್, ಮುಹಮ್ಮದ್ ಶಹೀರ್, ರಿಫಾ ಫಾತಿಮಾ, ಸಿಹಾಲ್, ಅಮೀನ್, ನಾಫೀರ್, ಮಿಷೂರ್ ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಗಾಯಗೊಂಡಿರುತ್ತಾರೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೆ ಒಳಪಡಿಸಲಾಗಿದೆ. ಇದೀಗ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

Tags: #upinantadi#accident#news
Previous Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಖ್ಯಾತ ಹೃದ್ರೋಗ ತಜ್ಞ “ಡಾ. ಪದ್ಮನಾಭ್ ಕಾಮತ್” ಸಮಾಲೋಚನೆಗೆ ಲಭ್ಯ.!!

Next Post

ಪರಶುರಾಮ ಥೀಮ್‌ಪಾರ್ಕ್ ಪ್ರಕರಣ; ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕ್ರಮ – ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಶುರಾಮ ಥೀಮ್‌ಪಾರ್ಕ್ ಪ್ರಕರಣ; ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕ್ರಮ - ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved