Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪರಶುರಾಮ ಥೀಮ್‌ಪಾರ್ಕ್ ಪ್ರಕರಣ; ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕ್ರಮ – ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ..!!

Dhrishya News by Dhrishya News
11/09/2023
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್‌ನ ವಿರುದ್ಧದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಜನರ ಆರೋಪ ಮತ್ತು ಬೇಡಿಕೆಗಳ ಕುರಿತ ಸಂಪೂರ್ಣ ಮಾಹಿತಿ ಯನ್ನು ರಾಜ್ಯ ಸರಕಾರಕ್ಕೆ ನೀಡಲಾಗಿದ್ದು, ಅಲ್ಲಿಂದ ಬರುವ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಒಟ್ಟು 12.5 ಕೋಟಿ ರೂ. ವೆಚ್ಚದಲ್ಲಿ ಥೀಮ್‌ಪಾರ್ಕ್ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆಯಿಂದ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಯಾವುದೇ ಇಲಾಖೆಯಿಂದ ಹಣ ನೀಡಿಲ್ಲ ಎಂದರು.

ಈ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆ ಆಡಳಿತ್ಮಾಕ ಅನುಮೋದನೆ ನೀಡಿರುವುದರಿಂದ ಈಗಾಗಲೇ ಈ ಕುರಿತು ಮಾಹಿತಿಯನ್ನು ಅವರಿಗೆ ನೀಡಲಾಗಿದೆ. ಇದೀಗ ಪತ್ರ ಕೂಡ ಬರೆಯಲಾಗಿದೆ ಎಂದರು.

Previous Post

ಉಪ್ಪಿನಂಗಡಿ: ಶಾಲಾ ವಿದ್ಯಾರ್ಥಿಗಳಿದ್ದ ಆಟೋ ರಿಕ್ಷಾ ಪಲ್ಟಿ : ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು..!!

Next Post

ಚಿಕ್ಕಮಗಳೂರು : ತರೀಕೆರೆಯಲ್ಲಿ ಕೆಎಸ್ಸಾರ್ಟಿಸಿ ಬಸ್ – ಕಾರು ಮಧ್ಯೆ ಭೀಕರ ಅಪಘಾತ: ಗಂಭೀರ ಗಾಯಗೊಂಡ 9 ಮಂದಿ ಆಸ್ಪತ್ರೆಗೆ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಕ್ಕಮಗಳೂರು : ತರೀಕೆರೆಯಲ್ಲಿ ಕೆಎಸ್ಸಾರ್ಟಿಸಿ ಬಸ್ - ಕಾರು ಮಧ್ಯೆ ಭೀಕರ ಅಪಘಾತ: ಗಂಭೀರ ಗಾಯಗೊಂಡ 9 ಮಂದಿ ಆಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check