Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಡೀಸೆಲ್‌ ವಾಹನಗಳ ಮೇಲೆ 10% ತೆರಿಗೆ ಹೆಚ್ಚಳ : ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ..!!

Dhrishya News by Dhrishya News
12/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ನವದೆಹಲಿ: ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಡೀಸೆಲ್ ವಾಹನ ಖರೀದಿ ಮೇಲೆ ಜಿಎಸ್‌ಟಿ ಮಾದರಿಯಲ್ಲೇ ಮಾಲಿನ್ಯ ತೆರಿಗೆ ಎಂದು 10% ಹೆಚ್ಚುವರಿ ತೆರಿಗೆ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದು ವರದಿಯಾಗಿತ್ತು

ಭಾರತೀಯ ವಾಹನ ತಯಾರಕರ ಸಮಿತಿಯ 63ನೇ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಾಗರಿಕರ ಮೇಲೆ ಹೆಚ್ಚುತ್ತಿರುವ ವಾಯು ಮಾಲಿನ್ಯದ ಕುರಿತು ಕಳವಳ ವ್ಯಕ್ತಪಡಿಸಿ ಈ ನಿರ್ಧಾರ ಪ್ರಕಟಿಸಿದ್ದರು ಎಂದು ಏಜೆನ್ಸಿಗಳು ವರದಿ ಮಾಡಿದ್ದವು.

ಈ ಕುರಿತು ಹೆಚ್ಚುವರಿ 10% ತೆರಿಗೆ ವಿಧಿಸುವ ಪ್ರಸ್ತಾವನೆಯನ್ನು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆಯಲಿದ್ದೇನೆ ಎಂದರು.

ಬಹುತೇಕ ರಾಷ್ಟ್ರಗಳಲ್ಲಿ ಡೀಸೆಲ್ ವಾಹನಗಳ ಮೇಲೆ ಇಂಥ ತೆರಿಗೆ ವಿಧಿಸಲಾಗುತ್ತಿದೆ ಎಂದರು.

ಆದರೆ ಇದು ಸುದ್ದಿಯಾಗುತ್ತಿದ್ದಂತೆ ಗಡ್ಕರಿ ಟ್ವೀಟ್ ಮಾಡಿದ್ದು ಅಂಥ ಯಾವುದೇ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

2070ರ ಹೊತ್ತಿಗೆ ಶೂನ್ಯ ಇಂಗಾಲದ ಗುರಿಗೆ ಕೇಂದ್ರ ಬದ್ಧವಾಗಿದೆ. ಮಾಲಿನ್ಯಕ್ಕೆ ಕಾರಣವಾಗಿರುವ ಡೀಸೆಲ್‌ ವಾಹನಗಳು ಮತ್ತು ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯನ್ನು ಪರಿಗಣಿಸಿ ಪರ್ಯಾಯ ಹಾಗೂ ಪರಿಸರ ಸ್ನೇಹಿ ಇಂಧನ ಮೂಲ ಹುಡುಕುವ ಅಗತ್ಯವಿದೆ. ಇವುಗಳನ್ನು ಆಮದು ಮಾಡಿಕೊಳ್ಳಬೇಕಾಗಬಹುದು. ಅದು ಆರ್ಥಿಕವಾಗಿಯೂ ಹೊರಯಾಗಬಾರದು ಮತ್ತು ಪರಿಸರಕ್ಕೂ ಹಾನಿ ಮಾಡಬಾರದು ಎಂದಿದ್ದಾರೆ.

Previous Post

ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ..!!

Next Post

ಮಂಗಳೂರು : ಗಣೇಶ ಚತುರ್ಥಿಗೆ ಸೆಪ್ಟೆಂಬರ್ 19 ಸಾರ್ವರ್ತ್ರಿಕ ರಜೆಯನ್ನು ಘೋಷಿಸಬೇಕಾಗಿ ವಿಶ್ವ ಹಿಂದೂ ಪರಿಷದ್ ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಗಣೇಶ ಚತುರ್ಥಿಗೆ ಸೆಪ್ಟೆಂಬರ್ 19 ಸಾರ್ವರ್ತ್ರಿಕ ರಜೆಯನ್ನು ಘೋಷಿಸಬೇಕಾಗಿ ವಿಶ್ವ ಹಿಂದೂ ಪರಿಷದ್ ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News