Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜಿಲ್ಲೆಯ ಬರಪೀಡಿತ ತಾಲೂಕುಗಳ ಪರಿಶೀಲನೆ : ನಗರದಲ್ಲಿ ಜಿಲ್ಲಾಧಿಕಾರಿ..!!

Dhrishya News by Dhrishya News
13/09/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಜಿಲ್ಲೆಯ ಬರಪೀಡಿತ ತಾಲೂಕುಗಳ ಪರಿಶೀಲನೆ ನಡೆಸಿ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.

ಈ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆ ಬೀಳುವ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕು ಗಳನ್ನು ಬರಪೀಡಿತ ತಾಲೂಕು ಎಂಬುದಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ.

ತರಬೇತಿ ಪಡೆದ ತಂಡವು ಅಲ್ಲಿನ ಮಳೆ ಪ್ರಮಾಣ, ಮಣ್ಣಿನ ಶುಷ್ಕತೆ ಸೇರಿದಂತೆ ಎಲ್ಲವನ್ನು ಪರಿಶೀಲನೆ ಮಾಡಿ ಮೊಬೈಲ್ ಆ್ಯಪ್ ಮೂಲಕ ಅಪ್‌ಲೋಡ್ ಮಾಡಲಾಗುತ್ತದೆ.

ಮುಂದೆ ರಾಜ್ಯ ಸರಕಾರ ಈ ವರದಿಯನ್ನು ಆಧಾರಿಸಿ ಬರಪೀಡಿತ ಪ್ರದೇಶವನ್ನು ಘೋಷಣೆ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ತಿಳಿಸಿದರು.

ಉಡುಪಿ ಜಿಲ್ಲೆಗೆ ಈವರೆಗೆ ನೆರೆ ಪರಿಹಾರ ನಿಧಿ ಬಿಡುಗಡೆಯಾಗಿಲ್ಲ. ಸಣ್ಣ ಪುಟ್ಟ ಹಾನಿಗೆ ಸಂಬಂಧಿಸಿ ಪ್ರಾಕೃತಿಕ ವಿಕೋಪ ನಿಧಿಯಿಂದ ಪರಿಹಾರವನ್ನು ನೀಡಲಾಗುತ್ತದೆ. 2ಲಕ್ಷ ರೂ.ವರೆಗಿನ ಮನೆ, ಶಾಲೆ, ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಯನ್ನು ನಡೆಸಲಾಗಿದೆ. ದೊಡ್ಡ ಹಾನಿಗೆ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

Previous Post

ಉದ್ಯಮಿಗೆ ಕೋಟ್ಯಂತರ ರೂ. ವಂಚನೆ ಆರೋಪ: ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ..!!

Next Post

ಪಡುಬಿದ್ರೆ: ಬೈಕ್ – ಬಸ್ ನಡುವೆ ಬೀಕರ ಅಪಘಾತ – ಖ್ಯಾತ ಯೂಟ್ಯೂಬ್ ಬ್ಲಾಗರ್ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರೆ: ಬೈಕ್ - ಬಸ್ ನಡುವೆ ಬೀಕರ ಅಪಘಾತ - ಖ್ಯಾತ ಯೂಟ್ಯೂಬ್ ಬ್ಲಾಗರ್ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News