Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಡುಬಿದ್ರೆ: ಬೈಕ್ – ಬಸ್ ನಡುವೆ ಬೀಕರ ಅಪಘಾತ – ಖ್ಯಾತ ಯೂಟ್ಯೂಬ್ ಬ್ಲಾಗರ್ ಸಾವು..!!

Dhrishya News by Dhrishya News
13/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
359
VIEWS
Share on FacebookShare on Twitter

ಪಡುಬಿದ್ರೆ: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತ ಪಟ್ಟ ಘಟನೆ ಪಡುಬಿದ್ರೆ ನಂದಿಕೂರ್ ಬಳಿ ಇಂದು ಮುಂಜಾನೆ ನಡೆದಿದೆ

ಮೃತ ಪಟ್ಟವರನ್ನು ಖ್ಯಾತ ಯೂಟ್ಯೂಬ್ ಬ್ಲಾಗರ್ ಅಶ್ವಿತ್ ಶೆಟ್ಟಿ ಅಜೆಕಾರ್ (34) ಎಂದು ತಿಳಿದು ಬಂದಿದೆ

ಘಟನೆಯ ವಿವರ : ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದು, ನಂದಿಕೂರ್ ಬಳಿ ನಿಂತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಕಾರ್ಕಳದತ್ತ ತೆರಳುತಿದ್ದ ವೇಗಧೂತ ಬಸ್ ಮುಂಭಾಗಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ

ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಎಂದು ತಿಳಿದು ಬಂದಿದೆ

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ.

Previous Post

ಉಡುಪಿ : ಜಿಲ್ಲೆಯ ಬರಪೀಡಿತ ತಾಲೂಕುಗಳ ಪರಿಶೀಲನೆ : ನಗರದಲ್ಲಿ ಜಿಲ್ಲಾಧಿಕಾರಿ..!!

Next Post

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check