Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಚಿಕ್ಕಮಗಳೂರು : ಸರಣಿ ಅಪಘಾತ :ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತ್ಯು!!

Dhrishya News by Dhrishya News
13/09/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಚಿಕ್ಕಮಗಳೂರು: ಸೆ. 13: ದೃಶ್ಯ ನ್ಯೂಸ್ : ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು 14 ತಿಂಗಳ ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಮೃತಪಟ್ಟ ದಂಪತಿಗಳನ್ನು ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ ಮಜಿನಾ (33) ಎಂದು ಗುರುತಿಸಲಾಗಿದೆ.

14 ತಿಂಗಳ ಮಗುವಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಮೂಲದ ದಂಪತಿಗಳು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರು ..!!

Next Post

ಉಡುಪಿ : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved