Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನದ ಪೌಡರ್ ಸಾಗಾಟ : ಆರೋಪಿ ಪೊಲೀಸ್ ವಶಕ್ಕೆ..!!

Dhrishya News by Dhrishya News
13/09/2023
in ಕರಾವಳಿ, ಸುದ್ದಿಗಳು
0
0
SHARES
55
VIEWS
Share on FacebookShare on Twitter

ಮಂಗಳೂರು: ಸೆಪ್ಟೆಂಬರ್ 13: ದೃಶ್ಯ ನ್ಯೂಸ್ : ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ ತೂಕದ, 14.50 ಲಕ್ಷ ರೂ ಮೌಲ್ಯದ ಚಿನ್ನದ ಪೌಡರ್‌ನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಏರ್‌ಇಂಡಿಯಾ ವಿಮಾನದಲ್ಲಿ ಬರುತ್ತಿದ್ದ ಪ್ರಯಾಣಿಕ ಚಿನ್ನದ ಪುಡಿಯನ್ನು ರಟ್ಟಿನ ಬಾಕ್ಸ್‌ನೊಳಗೆ ನಾಲ್ಕು ಕಾರ್ಬನ್‌ ಪೇಪರ್‌ಗಳಲ್ಲಿ ಸುತ್ತಿಟ್ಟು ಸಾಗಿಸುತ್ತಿದ್ದ ಎನ್ನಲಾಗಿದೆ.

ಸಂಶಯದ ಮೇರೆಗೆ ಪರಿಶೀಲಿಸಿದಾಗ ಈ ಅಕ್ರಮ ಚಿನ್ನದ ಸಾಗಾಟ ಜಾಲ ಪತ್ತೆಯಾಗಿದೆ.

ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳ ಮಾಹಿತಿ ಲಭಿಸಿದೆ.

Previous Post

ಉಡುಪಿ : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ..!!

Next Post

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಸಿಸಿಬಿ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಸಿಸಿಬಿ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check