Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ಶೌರ್ಯ ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆ…!!

Dhrishya News by Dhrishya News
14/09/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು : ಸೆ.14 : ದೃಶ್ಯ ನ್ಯೂಸ್ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಇದರ ಶೌರ್ಯ ಜಾಗರಣ ರಥಯಾತ್ರೆಯ ಪೋಸ್ಟರ್ ನ್ನು ಸೆ .13 ರಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಲಯ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಯಿತು.

ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆಯ ಸಂದರ್ಭದಲ್ಲಿ ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕರಾದ ಸೂರ್ಯನಾರಾಯಣ, ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯದರ್ಶಿಗಳಾದ ಜಗನ್ನಾಥ ಶಾಸ್ತ್ರಿ, ಬಜರಂಗದಳ ಪ್ರಾಂತ ಸಂಯೋಜಕರಾದ ಸುನಿಲ್ ಕೆ ಆರ್, ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ, ಪ್ರಾಂತ ಸಹ ಸಂಯೋಜಕರಾದ ಪ್ರಭಂಜನ್ ಸೂರ್ಯ, ಬಜರಂಗದಳ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹಾಗೂ ಪ್ರಾಂತ ಹಾಗೂ ವಿಭಾಗಗಳ ಪ್ರಮುಖರು ಉಪಸ್ಥಿತರಿದ್ದರು.

Tags: #benglore#news
Previous Post

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ರಾಜ್ಯದ ಸಂಸದರ ನಿವಾಸಕ್ಕೆ ಮುತ್ತಿಗೆ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ ನಾರಾಯಣ ಗೌಡ ಎಚ್ಚರಿಕೆ..!!!

Next Post

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check