Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ : ಅಕ್ರಮವಾಗಿ ಮರ ಸಾಗಾಟ : ಆರೋಪಿಯ ಬಂಧನ…!

Dhrishya News by Dhrishya News
14/09/2023
in ಕರಾವಳಿ, ಸುದ್ದಿಗಳು
0
0
SHARES
21
VIEWS
Share on FacebookShare on Twitter

⭕️ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತು ವಶ

ಬಂಟ್ವಾಳ :ಸೆ.14. ದೃಶ್ಯ ನ್ಯೂಸ್ : ಅಕ್ರಮವಾಗಿ ಮರ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿ ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಬಂಟ್ವಾಳದ ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಶಕ್ಕೆ ಪಡೆದ ವಾಹನ ಮತ್ತು ಸೊತ್ತಿನ ಮೌಲ್ಯ ರೂ. 3 ಲಕ್ಷ ಎಂದು ಅಂದಾಜಿಸಲಾಗಿದೆ. ಸೆಪ್ಟೆಂಬರ್ 12 ರಂದು ರಂದು ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ಗ್ರಾಮದ ಸಾಣೂರು ಎರ್ಮಾಳ್ ಪದವು ರಸ್ತೆ ಯ ಪಟ್ಟಾಜೆ ಎಂಬಲ್ಲಿ ಅಕ್ರಮವಾಗಿ ಕಾಡು ಜಾತಿಯ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಪಡೆದ ಅಧಿಕಾರಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ, ಉಪವಲಯ ಅರಣ್ಯಾಧಿಕಾರಿ ಯಶೋಧರ, ಗಸ್ತು ಅರಣ್ಯ ಪಾಲಕ ಜಿತೇಶ್ ಪಿ, ಶೋಭಿತ್ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಇವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್ ಬಳೆಗಾರ ಅವರು ನಡೆಸಲಿದ್ದಾರೆ.

Tags: #ಬಂಟ್ವಳ#ಮರಸಾಗಾಟ
Previous Post

ಚೈತ್ರಾ ಕುಂದಾಪುರ ಕೇಸ್ ಗೂ ನಮಗೂ ಸಂಬಂಧವಿಲ್ಲ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!!

Next Post

ಉಡುಪಿ : ಸಮಾಜ ಸೇವೆಗೆ ಮತ್ತೊಂದು ಹೆಸರು ಆಸ್ಕರ್ ಫೆರ್ನಾoಡಿಸ್ : ಎಂ.ಎ. ಗಪೂರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸಮಾಜ ಸೇವೆಗೆ ಮತ್ತೊಂದು ಹೆಸರು ಆಸ್ಕರ್ ಫೆರ್ನಾoಡಿಸ್ : ಎಂ.ಎ. ಗಪೂರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News