Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಮಾಜ ಸೇವೆಗೆ ಮತ್ತೊಂದು ಹೆಸರು ಆಸ್ಕರ್ ಫೆರ್ನಾoಡಿಸ್ : ಎಂ.ಎ. ಗಪೂರ್..!!

Dhrishya News by Dhrishya News
14/09/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಸೆ.14: ದೃಶ್ಯ ನ್ಯೂಸ್: ನಗರದ ಉದ್ಯಾವರ ಸಂಪಿಗೆ ನಗರದ ‘ಸ್ನೇಹಾಲಯ’ದಲ್ಲಿ ದಿವಂಗತ ಆಸ್ಕರ್ ಫೆರ್ನಾoಡಿಸ್ ರವರ ದ್ವಿತೀಯ ಪುಣ್ಯತಿಥಿಯ ಸ್ಮರಣಾರ್ಥ ಆಸ್ಕರ್ ಫೆರ್ನಾoಡಿಸ್ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ದಿನಸಿ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು.

ನುಡಿ ನಮನ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಪೂರ್ ಕೇಂದ್ರ ರಾಜ್ಯದಲ್ಲಿ ನಿಸ್ವಾರ್ಥ ರಾಜಕಾರಣ ಮಾಡಿರುವ ಕೇಂದ್ರದ ಮಾಜಿ ಸಚಿವ ದಿವಂಗತ ಆಸ್ಕರ್ ಫೆರ್ನಾoಡಿಸ್ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣೀಕರ್ತರು. ಯಾವುದೇ ಪ್ರಚಾರ ಬಯಸದ ಅವರು ನಿಜವಾಗಿಯೂ ಸಮಾಜಸೇವೆಗೆ ಮತ್ತೊಂದು ಹೆಸರು ಎಂದರು.

ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಅಸ್ಕರ್ ಫೆರ್ನಾoಡಿಸ್ ರವರು ಕೇಂದ್ರ ಸಚಿವರಾಗಿದ್ದಾಗ ಮಧ್ಯರಾತ್ರಿಯವರೆಗೂ ತನ್ನ ಕಚೇರಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿದ್ದರು. ಅವರ ಕೆಲಸ ಕಾರ್ಯಗಳೇ ನನ್ನ ಸಾಮಾಜಿಕ ಕೆಲಸಗಳಿಗೆ ಪ್ರೇರಣೆ ಎಂದರು.

ಈ ಸಂದರ್ಭದಲ್ಲಿ ದಿನಸಿ ವಸ್ತುಗಳ ಪ್ರಾಯೋಜಕರೂ, ಮಾನವ ಬಂಧುತ್ವ ವೇದಿಕೆ ಇದರ ರಾಜ್ಯ ಸಮಿತಿ ಸದಸ್ಯರಾಗಿರುವ ರೊನಾಲ್ಡ್ ಮನೋಹರ್ ಕರ್ಕಡ, ಕಡೆಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಂಜೀತ್ ನಾಗರಾಜ್, ಮಹಮ್ಮದ್ ಶೀಶ್, ಜೂಲಿಯನ್ ದಾಂತಿ, ಚಾಲ್ಸ್ ಅಂಬ್ಲರ್, ರಿಯಾಜ್ ಪಳ್ಳಿ, ಸುಹೇಲ್ ಅಬ್ಬಾಸ್, ಪ್ರೇಮ್ ಮಿನೆಜಸ್, ಸಿಸ್ಟರ್ ಲೀನಾ ಮೊದಲಾದವರು ಉಪಸ್ಥಿತರಿದ್ದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

Tags: #udupi#news
Previous Post

ಬಂಟ್ವಾಳ : ಅಕ್ರಮವಾಗಿ ಮರ ಸಾಗಾಟ : ಆರೋಪಿಯ ಬಂಧನ…!

Next Post

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News