Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ – ಸಿಎಂ..!!

Dhrishya News by Dhrishya News
14/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ಸಾರಿಗೆ ಆಯುಕ್ತ ಎನ್.ವಿ.ಪ್ರಸಾದ್, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ನೋಂದಣಿ ಮಹಾ ಪರಿವೀಕ್ಷಕರಾದ ಮಮತ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ವಿನ್ಸೆಂಟ್ ಡಿಸೋಜಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

.

Previous Post

ಉಡುಪಿ ರಂಗಭೂಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರ್ ಆಯ್ಕೆ..!!

Next Post

ಬೈಂದೂರು : ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು : ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026

Recent News

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved