Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸಾಂಕೇತಿಕ ಪ್ರತಿಭಟನೆ: ಕಾವೇರಿ ಕಿಚ್ಚು..!!

Dhrishya News by Dhrishya News
15/09/2023
in ಕರಾವಳಿ, ಸುದ್ದಿಗಳು
0
0
SHARES
67
VIEWS
Share on FacebookShare on Twitter

ಉಡುಪಿ : ಸೆ. 15: ದೃಶ್ಯ ನ್ಯೂಸ್ : ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಆದೇಶದಂತೆ, ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಸಾರಥ್ಯದಲ್ಲಿ, ಕನ್ನಡಿಗರ ಜೀವನದಿ ಕಾವೇರಿಯ ನೀರು ತಮಿಳುನಾಡಿಗೆ ಬಿಡುಗಡೆ ಮಾಡದಂತೆ, ಸರಕಾರದ ಮೇಲೆ ಒತ್ತಡ ಹೇರಲು ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಕುಳಿತು ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಕಾವೇರಿ ನಿರ್ವಹಣಾ ಮಂಡಳಿ ಪ್ರಾಧಿಕಾರಕ್ಕೆ ಹಾಗೂ ರಾಜ್ಯ ಸರಕಾರ ರೈತ ವಿರೋಧಿ ನೀತಿಯ ದಿಕ್ಕಾರ ಕೂಗಿದರು. ರಕ್ತ ಕೊಟ್ಟರೂ ತಮಿಳುನಾಡಿಗೆ ನೀರು ಕೊಡೆವು. ಕಾವೇರಿ ನೀರು ನಮ್ಮ ಹಕ್ಕು, ಕಾವೇರಿ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂಬ ಘೋಷಣೆ ಕೇಳಿಬಂದಿತು. ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಗೌರವಾಧ್ಯಕ್ಷರಾದ ಸುಂದರ್ ಎ. ಬಂಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ ನಾಯಕ್, ಮಹಿಳಾ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಜಿಲ್ಲಾ ಸಲಹೆಗಾರರಾದ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕುಶಲ್ ಅಮೀನ್ ಬೆಂಗ್ರೆ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರುಗಳಾದ ದೇವಕಿ ಬಾರ್ಕೂರ್, ಶಾಲಿನಿ ಸುರೇಂದ್ರ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಅನುಷಾ ಆಚಾರ್ಯ ಪಳ್ಳಿ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪಾಂಗಾಳ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಸಹ-ಸಂಘಟನಾ ಕಾರ್ಯದರ್ಶಿಗಳಾದ ಲಕ್ಷ್ಮೀ ಬಾಯಿ, ವಿಶಾಲಾಕ್ಷಿ, ಜಿಲ್ಲಾ ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿ ಸುಲತಾ ಆಚಾರ್ಯ, ಉಡುಪಿ ತಾಲೂಕು ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಉಡುಪಿ ತಾಲೂಕು ಮಹಿಳಾ ಅಧ್ಯಕ್ಷರಾದ ಮಮತಾ, ಉಡುಪಿ ತಾಲೂಕು ಮಹಿಳಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ, ಉಡುಪಿ ತಾಲೂಕು ಮಹಿಳಾ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಉಡುಪಿ ತಾಲೂಕು ಉಪಾಧ್ಯಕ್ಷ ಸುಧೀರ್ ಭಂಡಾರಿ, ಕಾಪು ತಾಲೂಕು ಅಧ್ಯಕ್ಷರಾದ ಆನಂದ್ ಶೆಟ್ಟಿ, ಕಾಪು ತಾಲೂಕು ಮಹಿಳಾ ಅಧ್ಯಕ್ಷರಾದ ಶಶಿಕಲಾ ನವೀನ್, ಕಾಪು ತಾಲೂಕು ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಸದಸ್ಯರುಗಳಾದ ಉದಯ್ ಸೇರಿಗಾರ್, ಜಯ ಸಾಲ್ಯಾನ್, ಸರಿತಾ, ಹಾಗೂ ಉಡುಪಿ ಮತ್ತು ಕಾಪು ತಾಲೂಕು ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

Tags: #ಕಾವೇರಿಕಿಚ್ಚು #ಪ್ರತಿಭಟನೆ#ಉಡುಪಿ
Previous Post

ವಿಕಿಪಿಡಿಯಾ ಖ್ಯಾತಿಯ ವಿಕ್ಕಿ ಕ್ರಿಯೇಟ್ ಮಾಡಿರೋ”ನಾನು ನಂದಿನಿ ಬೆಂಗ್ಳೂರು ಬಂದೀನಿ” ಹಾಡು ಸಿಕ್ಕಾಪಟ್ಟೆ ವೈರಲ್..!!

Next Post

ಉಡುಪಿ : ಚೈತ್ರಾ ಕುಂದಾಪುರ ಪ್ರಕರಣ : ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಚೈತ್ರಾ ಕುಂದಾಪುರ ಪ್ರಕರಣ : ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check