Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ : ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ “ಇಂಜಿನಿಯರ್ಸ್ ಡೇ” ಆಚರಣೆ..!!

Dhrishya News by Dhrishya News
15/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
254
VIEWS
Share on FacebookShare on Twitter

ಉಡುಪಿ: ದಿನಾಂಕ 15,09,2023 : ದೇಶಕಂಡ ಅಪ್ರತಿಮ ಇಂಜಿನಿಯರ್‌ಗಳಲ್ಲಿ ಅಗ್ರಗಣ್ಯರಾದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯರವರ 163 ನೇ ಜನ್ಮದಿನಾಚರಣೆಯಾಗಿದ್ದು, ಭಾರತ ಸರ್ಕಾರವು ಸದ್ರಿಯವರ ಜನ್ಮದಿನವನ್ನು ಇಂಜಿನಿಯರ್ಸ್ ದಿನವನ್ನಾಗಿ ಘೋಷಿಸಿದ್ದು, ರಾಷ್ಟ್ರದಾದ್ಯಂತ ಆಚರಿಸಲಾಗುತ್ತಿದೆ.

ಈ ಪ್ರಯುಕ್ತ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಇಂಜಿನಿಯರ್ಸ್ ಡೇ ಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಶಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ತನ್ಮೂಲಕ ಭಾರತದ ಅಭಿಯಂತರ ಕೌಶಲ್ಯವನ್ನು ವಿಶ್ವಮಟ್ಟದಲ್ಲಿ ಪ್ರಖ್ಯಾತಿಗೊಳಿಸಿದ ಶ್ರೀಯುತರ ಕುರಿತು, ಅವರ ಸಾಧನೆಗಳ ಕುರಿತು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ ಕಾರ್ಯಪಾಲಕ ಅಭಿಯಂತರರು ಆದ ಶ್ರೀ ಜಿ. ಶ್ರೀಧರ್‌ರವರು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ಮೋಹನ್ ರಾಜ್  ವ್ಯವಸ್ಥಾಪಕರಾದ ಶ್ರೀ ಧನಂಜಯ ಹಾಗೂ ಜಿಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಭಿಯಂತರುಗಳಾದ ಶ್ರೀ ಯಶವಂತ ಪ್ರಭು, ಚೇತನ್, ಕಾರ್ತಿಕ್, ಸತ್ಯ ರಾಜ್, ನಯನತಾರಾ, ರಾಜಶೇಖ‌ ರವರನ್ನೊಳಗೊಂಡು ಕೋಶದ ಎಲ್ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

Previous Post

ಉಡುಪಿ : ಚೈತ್ರಾ ಕುಂದಾಪುರ ಪ್ರಕರಣ : ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ..!!

Next Post

ಉಡುಪಿ : ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಡಿಸಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಡಿಸಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026

Recent News

imunify-bot-check