Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಕುಕ್ಕರ್ ಸ್ಪೋಟದ ರೂವಾರಿ ಅರಾಫತ್ ಅಲಿ ಬಂಧನ..!!

Dhrishya News by Dhrishya News
15/09/2023
in ಕರಾವಳಿ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಮಂಗಳೂರು : ಸೆ. 15: ದೃಶ್ಯ ನ್ಯೂಸ್ : ಕುಕ್ಕರ್ ಸ್ಪೋಟದ ರೂವಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾಗಿದ್ದ ಅರಾಫತ್ ಅಲಿ ಎಂಬಾತನನ್ನು ಎನ್​ಐಎ ಪೊಲೀಸರು ಬಂಧಿಸಿದ್ದಾರೆ.

ಅರಾಫತ್ ಅಲಿ ಮಲೆನಾಡು ಸೇರಿದಂತೆ ಕರ್ನಾಟಕದಲ್ಲಿನ ಭಯೋತ್ಪಾದನಾ ಚಟುವಟಿಕೆ ಕಿಂಗ್ ಪಿನ್ ಆಗಿದ್ದನು. ಇದೀಗ ಈತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು. ಐಸಿಸ್ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದ ಆರೋಪಿ. ಹಲವು ಭಯೋತ್ಪಾದಕ ಕೃತ್ಯಗಳಿಗೆ ಯೋಜನೆ ರೂಪಿಸಿದ್ದ ಎನ್ನಲಾಗಿದೆ. ಭಾರತ ವಿರೋಧಿ ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ.

ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಈತ ಎನ್​ಐಎ ಬಲೆಗೆ ಅತಿಥಿ ಆಗಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಸ್ಪೋಟದ, ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ ಐಎ ಮೂಲಗಳು ತಿಳಿಸಿದೆ.

Tags: #ಮಂಗಳೂರು#ಕುಕ್ಕರ್ ಸ್ಫೋಟ#ನ್ಯೂಸ್
Previous Post

ಮೂಡುಬಿದ್ರೆ : ಕಬ್ಬಿಣದ ಸೆಂಟ್ರಿಂಗ್ ಶೀಟ್, ಜಾಕ್, ಪೈಪ್ ಕಳ್ಳತನ : ಆರೋಪಿ ಪೊಲೀಸ್ ವಶಕ್ಕೆ..!!

Next Post

ಆದಿಉಡುಪಿ : ಸಂಪೂರ್ಣ ಹದಗೆಟ್ಟ ಸಂತೆ ಮಾರುಕಟ್ಟೆ ರಸ್ತೆ – ಶೀಘ್ರ ಸಮಸ್ಯೆ ಬಗೆಹರಿಸುವಂತೆ ನಿತ್ಯಾನಂದ ಒಳಕಾಡು ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆದಿಉಡುಪಿ : ಸಂಪೂರ್ಣ ಹದಗೆಟ್ಟ ಸಂತೆ ಮಾರುಕಟ್ಟೆ ರಸ್ತೆ - ಶೀಘ್ರ ಸಮಸ್ಯೆ ಬಗೆಹರಿಸುವಂತೆ ನಿತ್ಯಾನಂದ ಒಳಕಾಡು ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check