Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆದಿಉಡುಪಿ : ಸಂಪೂರ್ಣ ಹದಗೆಟ್ಟ ಸಂತೆ ಮಾರುಕಟ್ಟೆ ರಸ್ತೆ – ಶೀಘ್ರ ಸಮಸ್ಯೆ ಬಗೆಹರಿಸುವಂತೆ ನಿತ್ಯಾನಂದ ಒಳಕಾಡು ಆಗ್ರಹ..!!

Dhrishya News by Dhrishya News
15/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ:  ಆದಿಉಡುಪಿ ವಾರದ ಸಂತೆ ಮಾರುಕಟ್ಟೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಗ್ರಾಹಕರು, ವ್ಯಾಪರಸ್ಥರು ಪರದಾಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ವಾರದ ಸಂತೆ ನಡೆಯುತ್ತದೆ.ಸಾವಿರಾರು ಗ್ರಾಹಕರು ವ್ಯಾಪಾರಸ್ಥರು ಇಲ್ಲಿಗೆ ಬರುತ್ತಾರೆ.ಹಿರಿಯ ನಾಗರಿಕರು ರಸ್ತೆ ಗುಂಡಿಯಲ್ಲಿ ಆಯಾತಪ್ಪಿ ಬಿದ್ದಿರುವ  ಘಟನೆಗಳು ನಡೆದಿದೆ.

ಸಂಬಂಧಪಟ್ಟವರಲ್ಲಿ ಸಾರ್ವಜನಿಕರು ಸಮಸ್ಯೆ ಹೇಳಿಕೊಂಡರು  ಪರಿಹಾರ ಸಿಕ್ಕಿಲ್ಲ.ಸಾರ್ವಜನಿಕರು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಲ್ಲಿ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.

ಜಿಲ್ಲಾಧಿಕಾರಿ, ಅಥವಾ ಅಪರ ಜಿಲ್ಲಾಧಿಕಾರಿಯವರು ಸಮಸ್ಯೆಯ ಸ್ಥಳವನ್ನು ಪರಿಶೀಲಿಸಿ, ವಾರದ ಸಂತೆ ಮಾರುಕಟ್ಟೆಯಲ್ಲಿ ಉದ್ಭವಿಸಿರುವ ಸಮಸ್ಯೆ ಬಗೆಹರಿಸ ಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಆಗ್ರಹ ಪಡಿಸಿದ್ದಾರೆ.

Previous Post

ಮಂಗಳೂರು : ಕುಕ್ಕರ್ ಸ್ಪೋಟದ ರೂವಾರಿ ಅರಾಫತ್ ಅಲಿ ಬಂಧನ..!!

Next Post

ಮೂಲ್ಕಿ : ಕಾರು ಮತ್ತು ಬೈಕ್ ನಡುವೆ ಅಪಘಾತ : ಯುವತಿ ಸಾವು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೂಲ್ಕಿ : ಕಾರು ಮತ್ತು ಬೈಕ್ ನಡುವೆ ಅಪಘಾತ : ಯುವತಿ ಸಾವು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check