Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೂಲ್ಕಿ : ಕಾರು ಮತ್ತು ಬೈಕ್ ನಡುವೆ ಅಪಘಾತ : ಯುವತಿ ಸಾವು…!!

Dhrishya News by Dhrishya News
16/09/2023
in ಕರಾವಳಿ, ಸುದ್ದಿಗಳು
0
0
SHARES
118
VIEWS
Share on FacebookShare on Twitter

ಮಂಗಳೂರು : ಸೆಪ್ಟೆಂಬರ್ : 16: ದೃಶ್ಯ ನ್ಯೂಸ್ : ನಗರದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಡುಪಿಯಿಂದ ಮಂಗಳೂರಿನತ್ತ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಕಾರ್ನಾಡಿನಿಂದ ಬಂದು ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಭೀಕರ ಅಪಘಾತದಿಂದ ಬೈಕ್‌ನ ಸಹಸವಾರೆ ಯುವತಿ ಯೋರ್ವಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಾಳೆಪುಣಿಯ ನಿವಾಸಿ ಮನ್ವಿತ್‌ರಾಜ್‌ ಶೆಟ್ಟಿ ಬೈಕ್‌ನಲ್ಲಿ ಜೊತೆಯಾಗಿ ಬಾಕ್ರೆಬೈಲಿನ ಪ್ರೀತಿಕಾ ಶೆಟ್ಟಿ ( 21) ಪ್ರಯಾಣಿಸುತ್ತಿದ್ದು, ಕಾರು ಢಿಕ್ಕಿ ಹೊಡೆದ ತತ್‌ಕ್ಷಣ ಪ್ರೀತಿಕಾ ಅವರು ಒಂದಷ್ಟು ದೂರಕ್ಕೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡ ಪರಿಣಾಮ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸುರತ್ಕಲ್‌ ಉತ್ತರ ಟ್ರಾಫಿಕ್‌ ಪೊಲೀಸರುಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags: #ಮಂಗಳೂರು#ಅಪಘಾತ#ನ್ಯೂಸ್
Previous Post

ಆದಿಉಡುಪಿ : ಸಂಪೂರ್ಣ ಹದಗೆಟ್ಟ ಸಂತೆ ಮಾರುಕಟ್ಟೆ ರಸ್ತೆ – ಶೀಘ್ರ ಸಮಸ್ಯೆ ಬಗೆಹರಿಸುವಂತೆ ನಿತ್ಯಾನಂದ ಒಳಕಾಡು ಆಗ್ರಹ..!!

Next Post

ಕಾಪು : ಅಕ್ರಮ ಮರಳು ಸಾಗಾಟ : ಮೂವರ ಬಂಧನ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಅಕ್ರಮ ಮರಳು ಸಾಗಾಟ : ಮೂವರ ಬಂಧನ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check