Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಮಲ್ಪೆಯಲ್ಲಿ ಪ್ರತಿಭಟನೆ..!!

Dhrishya News by Dhrishya News
16/09/2023
in ಕರಾವಳಿ, ಸುದ್ದಿಗಳು
0
0
SHARES
182
VIEWS
Share on FacebookShare on Twitter

ಮಲ್ಪೆ : ಸೆ: 16: ದೃಶ್ಯ ನ್ಯೂಸ್: ಸೌಜನ್ಯಾ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಮೇಲ್ಮನವಿಯಿಂದ ಹೋರಾಟ ನಿಂತು ಹೋಗುತ್ತದೆ.

ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ. ನಮಗೆ ಸೌಜನ್ಯ ಪ್ರಕರಣ ಮರು ತನಿಖೆಯಾಗಬೇಕು ಎಂದು ನಿವೃತ್ತ ಪೊಲೀಸ್‌ ಅಧಿಕಾರಿ ಗಿರೀಶ್‌ ಮಟ್ಟೆಣ್ಣನವರ್‌ ಹೇಳಿದರು.

ಶುಕ್ರವಾರ ಸಂಜೆ ಮಲ್ಪೆ ಸೀವಾಕ್‌ ಪ್ರದೇಶದಲ್ಲಿ ಯುವ ಭಾರತ್‌ ಕರ್ನಾಟಕ ಸಂಘಟನೆ ಮತ್ತು ಕರಾವಳಿಯ ವಿವಿಧ ಭಜನಾ ಮಂದಿರಗಳು, ಸಂಘಸಂಸ್ಥೆಗಳ ವತಿಯಿಂದ ನಡೆದ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಕರಣದ ಕುರಿತಾಗಿ ಮತ್ತೆ ಮೇಲ್ಮನವಿ ಹಾಕಿದರೆ ಮರು ತನಿಖೆಗೆ ಸರಕಾರವೂ ನಿರಾಕರಿಸುವ ಸಾಧ್ಯತೆ ಇದೆ ಎಂದು ಹೇಳಿದರು.

ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಮಾತನಾಡಿ, ತನಿಖೆಯಲ್ಲಿ ನಿಜವಾದ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ. ಸರಕಾರವು ಸೌಜನ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.

ಸಭೆ ಆರಂಭದ ಮೊದಲು ಹನುಮಾನ್‌ ವಿಠೊಭ ಭಜನಾ ಮಂದಿರಕ್ಕೆ ತೆರಳಿ ಹನುಮಾನ್‌ ಮತ್ತು ವಿಠೊಭರುಖುಮಾಯಿ ದೇವರಿಗೆ ಪೂಜೆ ಸಲ್ಲಿಸಲಾಯಿತು.

ಹೋರಾಟಗಾರ ತಮ್ಮಣ್ಣ ಶೆಟ್ಟಿ, ಸೌಜನ್ಯಾ ತಾಯಿ ಕುಸುಮಾವತಿ ಮಾತನಾಡಿದರು.

Tags: #ಸೌಜನ್ಯ#ಪ್ರತಿಭಟನೆ#ಮಲ್ಪೆ
Previous Post

ಉಡುಪಿ : ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ “ಡೇ ಕೇರ್‌ ಕೇಂದ್ರ” ಪ್ರಾರಂಭ..!!

Next Post

ಕಾಪು : ಪಡುಬಿದ್ರಿ ನಡ್ಸಾಲು ನಿವಾಸಿಗರಿಗೆ ಹಕ್ಕುಪತ್ರ ನೀಡುವಲ್ಲಿ ಸಮಸ್ಯೆ: ಜಿಲ್ಲಾಧಿಕಾರಿ ಭೇಟಿ ಹಾಗೂ ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಪಡುಬಿದ್ರಿ ನಡ್ಸಾಲು ನಿವಾಸಿಗರಿಗೆ ಹಕ್ಕುಪತ್ರ ನೀಡುವಲ್ಲಿ ಸಮಸ್ಯೆ: ಜಿಲ್ಲಾಧಿಕಾರಿ ಭೇಟಿ ಹಾಗೂ ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check