Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರು, ಸುಳ್ಯದ ಭಾಗೀರಥಿ ಮುರುಳ್ಯರಿಗೆ ಟಿಕೆಟ್ ಸಿಗುತ್ತಿರಲಿಲ್ಲ – ಸಿ.ಟಿ.ರವಿ…!!

Dhrishya News by Dhrishya News
16/09/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಮಂಗಳೂರು: ಸೆಪ್ಟೆಂಬರ್ 16: ದೃಶ್ಯ ನ್ಯೂಸ್ : ಚೈತ್ರಾ ಕುಂದಾಪುರ ಬೈಂದೂರು ಟಿಕೆಟ್ ಗಾಗಿ ಕೋಟಿ ಕೋಟಿ ಡೀಲ್ ಪ್ರಕರಣಕ್ಕೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಿಜೆಪಿಯಲ್ಲಿ ಹಣವೇ ಪ್ರಧಾನವಲ್ಲ. ಹಾಗೊಂದು ವೇಳೆ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನಲ್ಲಿ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಗಂಟಿ ಹೊಳೆಯವರಿಗೆ ಸಿಗುತ್ತಿರಲಿಲ್ಲ. ಸುಳ್ಯದಲ್ಲಿ ಬಡ ಮಹಿಳೆ ಭಾಗೀರಥಿ ಮುರುಳ್ಯ ರವರಿಗೂ ಟಿಕೆಟ್ ಸಿಗುತ್ತಿರಲಿಲ್ಲ ಎಂದರು.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲು, ಪ್ರತಾಪ್ ಸಿಂಹರು ಮಂತ್ರಿಗಳು ಆಗುತ್ತಿರಲಿಲ್ಲ ಎಂದರು.

ಗೋವಿಂದ ಬಾಬು ಪೂಜಾರಿಯವರನ್ನು ಇಲ್ಲಿ ಮೋಸ‌ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಂಥ ಬುದ್ಧಿವಂತರ ಜಿಲ್ಲೆಯ ಗೋವಿಂದ ಬಾಬು ಪೂಜಾರಿಯವರೇ ಮೋಸ ಹೋಗಿರುವುದು ಆಶ್ಚರ್ಯಕರ ಎಂದರು.

ಗೋವಿಂದ ಬಾಬು ಪೂಜಾರಿಯವರು ಬಿಜೆಪಿಯ ಯಾರಿಗೂ ನೇರವಾಗಿ ಕರೆ ಮಾಡಿದರೂ ಬಿಜೆಪಿನಾಯಕರು ಫೋನ್ ಗೆ ಸಿಗುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರೊಂದಿಗೆ ತುಳು ಭಾಷೆ ಯಲ್ಲಿಯೇ ಮಾತನಾಡಿಸುತ್ತಿದ್ದರು ಎಂದರು.

ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿಯವರಲ್ಲಿ ನೇರ ಫೋನ್ ಮಾಡಿ ಮಾತನಾಡುವ ಅವಕಾಶ ಅವರಿಗೆ ಇತ್ತು ಎಂದರು.

ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಿ ಸತ್ಯ ಬಹಿರಂಗ ವಾಗಲಿ ಪ್ರಕರಣದ ಹಿಂದೆ ಯಾರೇ ಇದ್ದರೂ ಅದರ ಬಗ್ಗೆ ಸೂಕ್ತ ತನಿಖೆ ನಡೆದು ಕಾನೂನು ಕ್ರಮವಾಗಲಿ. ಪ್ರಕರಣದಲ್ಲಿ ಯಾರ್ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನುವುದು ಬೇರೆ ವಿಷಯ ಕೋಟಿ ಕೋಟಿ ವಂಚನೆ ಪ್ರಕರಣ ಮೋಸ ಹೋದವರಿಗೂ ಒಂದು ರೀತಿಯ ಪಾಠವೇ ಆಗಲಿ ಎಂದರು.

Tags: #ಸಿಟಿರವಿ#ಬಿಜೆಪಿ#ನ್ಯೂಸ್
Previous Post

ಮಣಿಪಾಲ ಪ್ರಶಾಮಕ ಆರೈಕೆ ಕೇಂದ್ರದ ನಿರ್ಮಾಣಕ್ಕೆ ಹಾವಂಜೆ ಯಲ್ಲಿ ಡಾ.ರಂಜನ್ ಪೈ ಚಾಲನೆ..!!

Next Post

ಉಡುಪಿ : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ “ಸೆಪ್ಟೆಂಬರ್ 19” ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ "ಸೆಪ್ಟೆಂಬರ್ 19" ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check