Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ..!!

Dhrishya News by Dhrishya News
17/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರ್ಗಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಂತರ ಮಾತನಾಡಿದ ಅವರು, ‘ಸ್ವಾಮಿ ರಮಾನಂದ ತೀರ್ಥರು ಹಾಗೂ ಅಸಂಖ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು’ ಎಂದರು.

ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ‌ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಅದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣಾ ‌ಪೂರ್ವ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ’ ಎಂದು ಹೇಳಿದರು.

ಕಲಬುರಗಿ ಸೆ.17:  ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ (Kalyana Karnataka Vimochana Divas ) ಅಮೃತ ಮಹೋತ್ಸವ ಮತ್ತು ಸಂವಿಧಾನದ ಅನುಚ್ಛೇದ 371 (ಜೆ) ತಿದ್ದುಪಡಿಗೊಂಡು ಅನುಷ್ಠಾನಗೊಂಡಿರುವ ದಶಮಾನೋತ್ಸವ ಆಚರಿಸಲಾಗುತ್ತಿದೆ.

ನಂತರ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ‌ಕಾರ್ಯದರ್ಶಿ ಗೋವಿಂದರಾಜ, ಶಾಸಕರಾದ ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ಜಿ. ನಮೋಶಿ, ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಚೇತನ್ ಆರ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಇತರರು ಇದ್ದರು

Previous Post

ಉಡುಪಿ : ಪ್ರಧಾನಿ ಶ್ರೀನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ರುದ್ರ ಭೂಮಿ ಸೇವಕರಿಗೆ ಸನ್ಮಾನ..!!

Next Post

ಕಾಪು :ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಉಚಿತ ರಿಕ್ಷಾ ಪ್ರಯಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು :ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಉಚಿತ ರಿಕ್ಷಾ ಪ್ರಯಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check