Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ..!!

Dhrishya News by Dhrishya News
17/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಕಾಪು : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ಇಂದು ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ “ಶ್ರೀ ವಿಶ್ವಕರ್ಮ ಜಯಂತಿ ಆಚರಣೆ” ಕಾರ್ಯಕ್ರಮ ಹಾಗೂ ವಿಶ್ವಕರ್ಮ ಪೂಜೆ ನಡೆಯಿತು.

ತಾಲೂಕು ಮಟ್ಟದ “ಶ್ರೀ ವಿಶ್ವಕರ್ಮ ಜಯಂತಿ ಆಚರಣೆ” ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಬಳಿಕ ಮಾತನಾಡಿದ ಶಾಸಕರು ಪಂಚ ಕರ್ಮಗಳಿಗೆ ಅಧಿಪತಿ ವಿಶ್ವಕರ್ಮ. ವಿಶ್ವಕರ್ಮ ಸಮಾಜದವರು ಸಾತ್ವಿಕ ಪರಂಪರೆಯ ಸಮಾಜವಾದವರು ಎಂದು ಹೇಳಿದ ಅವರು ವಿಶ್ವಕರ್ಮ ಜಯಂತಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಇಂದಿನಿಂದ ಜಾರಿಗೊಳಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೇಖರ್ ಆಚಾರ್ಯ, ಕಟಪಾಡಿ ವೇಣುಗಿರಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ನವೀನ್ ಆಚಾರ್ಯ ಪಡುಬಿದ್ರಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟ (ರಿ.) ಅಧ್ಯಕ್ಷರಾದ ಮುಲ್ಕಿ ಮಧು ಆಚಾರ್ಯ, ಕಾಪು ವಿಶ್ವ ಬ್ರಾಹ್ಮಣ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಮುರುಡೇಶ್ವರ ಆರ್.ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರಾದ ಚೇಂಪಿ ದಿನೇಶ್ ಆಚಾರ್ಯ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಮಾಹೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ಬೋನ್ ಬ್ಯಾಂಕ್” ಉದ್ಘಾಟನೆ..!!

Next Post

ಉಡುಪಿ : ಜಿಲ್ಲಾ ನಾಗರಿಕ ಸಮಿತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಪರಿಸರಸ್ನೇಹಿ ಬೆಲ್ಲದ ಗಣಪತಿಯ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲಾ ನಾಗರಿಕ ಸಮಿತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಪರಿಸರಸ್ನೇಹಿ ಬೆಲ್ಲದ ಗಣಪತಿಯ ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved