Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳಗಾವಿ : ಪಂತನಗರದಲ್ಲಿ ಸೈನಿಕರ ಭವನ ನಿರ್ಮಾಣ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Dhrishya News by Dhrishya News
18/09/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಬೆಳಗಾವಿ: ಸೆಪ್ಟೆಂಬರ್ 18: ದೃಶ್ಯ ನ್ಯೂಸ್ : ಡಿಸೆಂಬರ್ ನಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪುನಃ ಅಭಿವೃದ್ಧಿಯ ಪರ್ವ ಮುಂದುವರೆಯಲಿದ್ದು, ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆಯನ್ನು ನೀಡಲಿದ್ದೇನೆ. ಪಂತನಗರದಲ್ಲಿ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ಸೈನಿಕರ ಭವನ ನಿರ್ಮಾಣ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದರು.

ಪಂತ ಬಾಳೇಕುಂದ್ರಿ ಗ್ರಾಮದ ಪಂತ ನಗರದ ಶ್ರೀ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ ಭಾನುವಾರ ಪಂತ ನಗರದ ನಿವಾಸಿಗಳ, ಮಾಜಿ ಸೈನಿಕರ ಕಲ್ಯಾಣ ಸಂಘ, ಡಾ. ಎಸ್ ರಾಧಾಕೃಷ್ಣ ಗುರು ಬಳಗ ಹಾಗೂ ಶಿವಬಸವ ನಗರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭ’ದಲ್ಲಿ ಮಾತನಾಡಿದ ಸಚಿವರು, ಪಂತ ನಗರದ ಅಭಿವೃದ್ಧಿಗೆ ಸಂಪೂರ್ಣ ಸಹಕರಿಸುವುದಾಗಿ ಹೇಳಿದರು.

ಸಚಿವೆಯಾದ ನಂತರ ಮೊದಲ ಬಾರಿಗೆ ಪಂತನಗರಕ್ಕೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಇದು ನನ್ನ ಮೊದಲ ಭೇಟಿಯಾಗಿದ್ದು, ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದದಿಂದ ದ್ವೀತಿಯ ಬಾರಿಗೆ ಶಾಸಕಿಯಾಗಿ, ರಾಜ್ಯ ಸರ್ಕಾರದ ಸಂಪುಟದಲ್ಲಿ ಸಚಿವೆಯಾಗಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದೇನೆ. ಇದು ಸಾಧ್ಯವಾಗಿದ್ದು ನಿಮ್ಮಿಂದ, ನಿಮ್ಮ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಯಾವತ್ತಿಗೂ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದರು.

ಇವತ್ತು ಜಗಜ್ಯೋತಿ ಬಸವಣ್ಣ, ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಮುಂತಾದ ಮಹನೀಯರು ತಮ್ಮ ಹೋರಾಟ ಹಾಗೂ ಸಮಾಜಮುಖಿ ಕಾರ್ಯಗಳಿಂದ ಪ್ರಸಿದ್ಧಿಯಾಗಿದ್ದಾರೆ, ಜತೆಗೆ ಎಲ್ಲ ಧರ್ಮಗಳನ್ನು ಪ್ರೀತಿಸಿ ಬೆಳೆಸಿದ್ದಾರೆ. ಈ ಎಲ್ಲ ಮಹನೀಯರ ಸ್ಫೂರ್ತಿಯ ದಾರಿಯಲ್ಲಿಯೇ ನಾನು ಸಹ ಎಲ್ಲ ಧರ್ಮಗಳನ್ನು ಪ್ರೀತಿಸಿ, ಬೆಳೆಸಿ ಮುನ್ನೆಡೆಸುವ ಕೆಲಸವನ್ನು ಮಾಡುತ್ತಿದ್ದೇನೆ ಎಂದರು.

ಸತ್ಕಾರಕ್ಕೂ ಮುನ್ನ ಇಲ್ಲಿನ ಸಹೋದರಿಯೊಬ್ಬರು ಸುಳೇಭಾವಿ ಮಹಾಲಕ್ಷ್ಮಿ ಬಗ್ಗೆ ಹಾಡನ್ನು ಹಾಡಿ, ನನ್ನನ್ನು ಭಾವಕರಾಗಿಸಿದ್ದಾರೆ. ಈ ಸಂದರ್ಭದಲ್ಲಿ ಈ ಭಾಗದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯನ್ನು ಮನಃದಲ್ಲಿ ನೆನೆಯುತ್ತಾ, ನಾನು ಇವತ್ತು ಈ ಸ್ಥಿತಿಯಲ್ಲಿ ಇರಲು ಆ ತಾಯಿಯ ಆಶೀರ್ವಾದ ಸಹ ಕಾರಣವಾಗಿದೆ ಎಂದು ಸಚಿವರು ಸ್ಮರಿಸಿದರು.

ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಪಾಧ್ಯಕ್ಷೆ ಬಿಬಿ ಹನೀಫಾ ಅಪ್ಸರ್ ಜಮಾದಾರ, ಗ್ರಾಮ ಪಂಚಾಯತಿಯ ಸದಸ್ಯರು, ಪಾರ್ವತಿ ತಳವಾರ, ಎಸ್ ಎಸ್ ಹಿರೇಮಠ, ಬಿ ಎನ್ ಪಾಟೀಲ, ಸದಾಶಿವ ಹಿಟ್ಟಣಗಿ, ವೈ ಎಲ್ ಮುರಾಳ, ಅರ್ಜುನ ಪಾಟೀಲ, ಮಲಗೌಡ ಪಾಟೀಲ, ಸಾಯಿರಾಮ್ ಜಂಬಗಿ, ಎಮ್ ಬಿ ಮಾನಕೋಜಿ ಹಾಗೂ ಮಾಜಿ ಸೈನಿಕರು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.

Tags: #ಬೆಳಗಾವಿ #ಲಕ್ಷ್ಮೀ ಹೆಬ್ಬಾಳ್ಕರ್#ಸೈನಿಕರ
Previous Post

ಉಡುಪಿ : ಬಡಗುಬೆಟ್ಟು ಸೊಸೈಟಿಯ ಚೇತನಾ ಮೊಬೈಲ್ ಆಪ್ ಪೇ-ಡೈರೆಕ್ಟ್ ಎ.ಟಿ.ಎಂ ಕಾರ್ಡ್, ಪಿಗ್ಮಿ ಕಲೆಕ್ಷನ್ ಮೊಬೈಲ್ ಆಪ್ ಬಿಡುಗಡೆ..!!

Next Post

ಬೆಳಗಾವಿ : ಮಕ್ಕಳ ಸುರಕ್ಷತೆಯ ಕಡೆಗೆ ಗಮನವಿರಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳಗಾವಿ : ಮಕ್ಕಳ ಸುರಕ್ಷತೆಯ ಕಡೆಗೆ ಗಮನವಿರಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved