Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳಗಾವಿ : ಮಕ್ಕಳ ಸುರಕ್ಷತೆಯ ಕಡೆಗೆ ಗಮನವಿರಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…!!

Dhrishya News by Dhrishya News
18/09/2023
in ಕರಾವಳಿ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಬೆಳಗಾವಿ: ಸೆಪ್ಟೆಂಬರ್ 18 ದೃಶ್ಯ ನ್ಯೂಸ್ : ಸರ್ವರಿಗೂ ಗಣೇಶ ಹಬ್ಬದ ಶುಭಾಷಯ. ಗಣೇಶ ಹಬ್ಬ ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ. ಎಲ್ಲರ ಬಾಳಲ್ಲಿ ನೆಮ್ಮದಿ ತರಲಿ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.

ಈ ಕುರಿತು ಸಂದೇಶ ನೀಡಿರುವ ಅವರು, ಹಬ್ಬದ ಆಚರಣೆ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಎಚ್ಚರವಿರಲಿ ಎಂದು ಪಾಲಕರಲ್ಲಿ ಮನವಿ ಮಾಡಿದ್ದಾರೆ.

ಈ ವರ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಜನರ ಬಾಳಲ್ಲಿ ನೆಮ್ಮದಿ ತರುವ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ತನ್ಮೂಲಕ ಶೇ. 80ಕ್ಕಿಂತ ಹೆಚ್ಚು ಕುಟುಂಬಗಳಿಗೆ ಒಂದಿಲ್ಲೊಂದು ಯೋಜನೆಗಳನ್ನು ತಲುಪಿಸುವ ಪ್ರಯತ್ನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳ ಮೂಲಕ ರಾಜ್ಯದ ಎಲ್ಲ 7 ಕೋಟಿ ಜನರನ್ನೂ ತಲುಪುತ್ತೇವೆ. `ಯಾವ ಸರಕಾರ ಬಂದರೆ ನಮಗೇನು’ ಎನ್ನುವ ಜನಸಾಮಾನ್ಯರ ಹಿಂದಿನ ಭಾವನೆಯನ್ನು ಹೋಗಲಾಡಿಸಿ, ಎಲ್ಲರಲ್ಲೂ `ಇದು ನಮ್ಮ ಸರಕಾರ’ ಎನ್ನುವ ಭಾವನೆ ಬರುವಂತೆ ನಾವು ನಡೆಯುತ್ತಿದ್ದೇವೆ. ಮುಂದಿನ ದಿನಗಳು ಇನ್ನಷ್ಟು ಆಶಾದಾಯಕವಾಗಿರುತ್ತವೆ ಎನ್ನುವ ಭರವಸೆ ನೀಡುತ್ತ, ಮಳೆ, ಬೆಳೆ ಎಲ್ಲವೂ ಉತ್ತಮವಾಗಿ ಸರ್ವೇ ಜನಾಃ ಸುಖಿನೋ ಭವಂತು ಎನ್ನುವಂತೆ ಎಲ್ಲರೂ ಜೀವನದಲ್ಲಿ ನೆಮ್ಮದಿ ಕಾಣಲಿ ಎಂದು ಆಶಿಸುತ್ತೇನೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

Tags: #ಬೆಳಗಾವಿ#ಮಕ್ಕಳ ಸುರಕ್ಷತೆ#ಲಕ್ಷ್ಮೀ ಹೆಬ್ಬಾಳ್ಕರ್
Previous Post

ಬೆಳಗಾವಿ : ಪಂತನಗರದಲ್ಲಿ ಸೈನಿಕರ ಭವನ ನಿರ್ಮಾಣ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Next Post

ಉಡುಪಿ : ಉತ್ತಮ ಮಳೆ ಕರಾವಳಿಯಲ್ಲಿ ಎಲ್ಲೊ ಅಲರ್ಟ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಉತ್ತಮ ಮಳೆ ಕರಾವಳಿಯಲ್ಲಿ ಎಲ್ಲೊ ಅಲರ್ಟ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check