Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಸರಕಳ್ಳತನ : ಇಬ್ಬರು ಮಹಿಳೆಯರ ಸರ ಕದ್ದು ಪರಾರಿಯಾದ ಕಳ್ಳರು…!

Dhrishya News by Dhrishya News
18/09/2023
in मौसम
0
0
SHARES
70
VIEWS
Share on FacebookShare on Twitter

ಉಡುಪಿ ಸೆ.18: ದೃಶ್ಯ ನ್ಯೂಸ್ : ನಗರದಲ್ಲಿ ಬೆಳ್ಳಂಬೆಳಗ್ಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಮಹಿಳೆಯರ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ನಗರದ ರಾಜಾರಾಮ್ ಮೋಹನ್ ರಾಯ್ ರಸ್ತೆಯ ನಿವಾಸಿ ಎಪ್ಪತ್ತು ವರ್ಷದ ಗೀತಾ ಅವರು ಮುಂಜಾನೆ 5.30ಕ್ಕೆ ಶ್ರೀ ಕೃಷ್ಣ ಮಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ದೆಯ ಮೂರು ಪವನ್ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.

ಇದೇ ದುಷ್ಕರ್ಮಿಗಳಿಬ್ಬರು ಕರಾವಳಿ ಬೈಪಾಸ್ ಬಳಿಯಿಂದ ತನ್ನ ತಾಯಿ ಮನೆಗೆ ಕದಿರು ಕಟ್ಟುವುದಕ್ಕೆ ತೆರಳುತ್ತಿದ್ದ ಕುತ್ಪಾಡಿ ನಿವಾಸಿ ಮಮತ (38) ಅವರ ಕುತ್ತಿಗೆಯಲ್ಲಿದ್ದ ಮೂರು ಲಕ್ಷ ಮೌಲ್ಯದ ಕರಿಮಣಿ
ಸರ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಕಳ್ಳರ ಪತ್ತೆಗೆ ಪೊಲೀಸರು ಸಿಸಿಟಿವಿ ಮೊರೆ ಹೋಗಿದ್ದಾರೆ.

ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಗಳು ಸುಮಾರು 35ವರ್ಷದ ಆಸುಪಾಸಿನವರು ಎಂದು ಮಹಿಳೆಯರು ತಿಳಿಸಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಕರಾವಳಿ ಬೈಪಾಸ್ ಬಳಿ ಪೊಲೀಸ್ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಆರೋಪಿಗಳ ಚಹರೆ ದಾಖಲಾಗಿದ್ದು, ಚಹರೆ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.

ಈ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Tags: #ಸರಕಳ್ಳತನ#ಉಡುಪಿ#ನ್ಯೂಸ್
Previous Post

ಹೆಬ್ರಿ: ಅಜೆಕಾರು ಹಾಗೂ ಹೆಬ್ರಿ ಪೊಲೀಸ್ ಠಾಣಾ ಸಿಬ್ಬಂಧಿಗಳಿಂದ ರೂಟ್ ಮಾರ್ಚ್…!!

Next Post

ಹಿರಿಯಡ್ಕ : ಸಂತೆ ಮಾರುಕಟ್ಟೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯಡ್ಕ : ಸಂತೆ ಮಾರುಕಟ್ಟೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

18/09/2026
ತುಳು ಭಾಷೆಗೆ ಐತಿಹಾಸಿಕ ಗೌರವ – ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

ತುಳು ಭಾಷೆಗೆ ಐತಿಹಾಸಿಕ ಗೌರವ – ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

18/09/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

18/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

18/09/2026

Recent News

imunify-bot-check