Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮುಲ್ಕಿ :ಕೋಲ್ನಾಡಿನ ಮನೆಯೊಂದರಲ್ಲಿ ಬಾಟಲಿ ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು..!!

Dhrishya News by Dhrishya News
18/09/2023
in ಕರಾವಳಿ, ಸುದ್ದಿಗಳು
0
0
SHARES
57
VIEWS
Share on FacebookShare on Twitter

ಮುಲ್ಕಿ: ಸೆಪ್ಟೆಂಬರ್ 18: ದೃಶ್ಯ ನ್ಯೂಸ್ : ಮುಲ್ಕಿ ಕೋಲ್ನಾಡು ನಿವಾಸಿ ಸದಾಶಿವ ಶೆಟ್ಟಿ ಎಂಬವರ ಪತ್ನಿ ವಸಂತಿ ಶೆಟ್ಟಿ (77) ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ನಾಲ್ಕು ಜನ ದುಷ್ಕರ್ಮಿಗಳು ಚೂರಿ ತೋರಿಸಿ ಕಿತ್ತು ಪರಾರಿಯಾದ ಘಟನೆ ನಡೆದಿದೆ.

ಕೋಲ್ನಾಡು ಬೆಳ್ಳಾಯರು ನಿವಾಸಿ ಸದಾಶಿವ ಶೆಟ್ಟಿ ಮತ್ತು ವಸಂತಿ ಶೆಟ್ಟಿ ದಂಪತಿ ಮನೆಯಲ್ಲಿ ವಾಸ್ತವ್ಯವಿದ್ದು ಕೆಲಸದ ನಿಮಿತ್ತ ಹಳೆಯಂಗಡಿಗೆ ಹೋಗಿದ್ದವರು ವಾಪಸ್ ಬರುವಾಗ ಪತ್ನಿಯನ್ನು ಮನೆಗೆ ಆಟೋ ರಿಕ್ಷಾಲ್ಲಿ ಕಳಿಸಿದ್ದರು.
ವಸಂತಿ ಶೆಟ್ಟಿ ಮನೆಗೆ ಬಂದ ವೇಳೆ ಓರ್ವ ಬಂದು ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿದೆ, ಪೆಟ್ರೋಲ್ ತುಂಬಿಸಲು ಬಾಟಲಿ ಬೇಕು ಎಂದು ಹೇಳಿದ್ದಾನೆ. ಈ ಸಂದರ್ಭ ವಸಂತಿ ಶೆಟ್ಟಿ ನೀರಿನ ಖಾಲಿ ಬಾಟಲಿ ಕೊಟ್ಟಿದ್ದು ವ್ಯಕ್ತಿ ಅಲ್ಲಿಂದ ತೆರಳಿದ್ದಾನೆ. ಸ್ವಲ್ಪ ಸಮಯದ ಬಳಿಕ ಅದೇ ವ್ಯಕ್ತಿ ಬಂದು ಬೇರೆ ಬಾಟಲಿ ಕೇಳುವಂತೆ ತಿಳಿಸಿ ವಸಂತಿ ಶೆಟ್ಟಿ ಅವರು ಮನೆಯ ಹೊರಗಡೆ ಬರುವಷ್ಟರಲ್ಲಿ ಮೂವರು ದುಷ್ಕರ್ಮಿಗಳು ಚೂರಿಯಿಂದ ಬೆದರಿಸಿ ಕರಿಮಣಿ ಸರವನ್ನು ಎಳೆದಿದ್ದಾರೆ.

ಈ ವೇಳೆ ವಸಂತಿ ಶೆಟ್ಟಿ ಜೋರಾಗಿ ಬೊಬ್ಬೆ ಹಾಕಿದಾಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು ಈ ಸಂದರ್ಭ ಕರಿಮಣಿ ಸರದ ಒಂದು ತುಂಡು ಸ್ಥಳದಲ್ಲಿ ಬಿದ್ದಿದೆ.

ಸುಮಾರು ಐದು ಪವನ್ ಚಿನ್ನದ ಕರಿಮಣಿ ಸರ ಎಗರಿಸಿದ್ದಾರೆ ಎಂದು ವಸಂತಿ ಶೆಟ್ಟಿ ಮುಲ್ಕಿ ಪೋಲಿಸರಿಗೆ ದೂರು ನೀಡಿದ್ದಾರೆ.

Tags: #ಮೂಲ್ಕಿ#ಕರಿಮಣಿಸರ#ಕಳ್ಳತನ
Previous Post

ಹಿರಿಯಡ್ಕ : ಸಂತೆ ಮಾರುಕಟ್ಟೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ಪರಿಶೀಲನೆ..!!

Next Post

ಗಂಗೊಳ್ಳಿ ಪಂಚಗಂಗಾವಳಿ ಹೊಳೆಯ ದಡದಲ್ಲಿ ಗೋವಿನ ಕಳೇಬರಹ ಪತ್ತೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗಂಗೊಳ್ಳಿ ಪಂಚಗಂಗಾವಳಿ ಹೊಳೆಯ ದಡದಲ್ಲಿ ಗೋವಿನ ಕಳೇಬರಹ ಪತ್ತೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

18/09/2026
ತುಳು ಭಾಷೆಗೆ ಐತಿಹಾಸಿಕ ಗೌರವ – ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

ತುಳು ಭಾಷೆಗೆ ಐತಿಹಾಸಿಕ ಗೌರವ – ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

18/09/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

18/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

18/09/2026

Recent News

imunify-bot-check