Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಪತ್ನಿಯೋರ್ವಳು ತನ್ನ ಪತಿಗೆ ಮೆಣಸಿನ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಪ್ರಕರಣ..!!!

Dhrishya News by Dhrishya News
19/09/2023
in ಕರಾವಳಿ, ಸುದ್ದಿಗಳು
0
0
SHARES
123
VIEWS
Share on FacebookShare on Twitter

ಕಾಪು, ಸೆ.19: ದೃಶ್ಯ ನ್ಯೂಸ್ : ಪತ್ನಿಯೋರ್ವಳು ಕ್ಷುಲ್ಲಕ ಕಾರಣಕ್ಕಾಗಿ ತನ್ನ ಪತಿಯ ಮೇಲೆ ಸಂಶಯಗೊಂಡು ಮೈ ಮೇಲೆ ಮೆಣಸಿನ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಘಟನೆ ಕಟಪಾಡಿ ಸಮೀಪದ ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿ ನಡೆದಿದೆ.

ಪತ್ನಿ ಮಣಿಪುರ ಗ್ರಾಮದ ಗುಜ್ಜಿ ನಿವಾಸಿ ಹುಸೈನ್ ಎಂಬವರ ಪುತ್ರಿ ಅಫ್ರೀನ್ ತನ್ನ ಪತಿಯ ಮೈ ಮೇಲೆ ಬಿಸಿ ನೀರು ಎರಚಿದ ಆರೋಪಿ. ಗಾಯಗೊಂಡಿರುವ ಪತಿಯನ್ನು ಇನ್ನಾ ಮಡ್ಮಣ್ ನಿವಾಸಿ ಮುಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ.

ಘಟನೆಯಿಂದ ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್, ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳು ಎನ್ನಲಾಗಿದೆ. ಸೆ.17ರಂದು ಸಂಜೆ ಆಸಿಫ್ ಬಾತ್ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #ಕಾಪು#ನ್ಯೂಸ್
Previous Post

ಉದ್ಯಮಿಯೋರ್ವರಿಗೆ MLA ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ.ವಂಚಿಸಿದ ಪ್ರಕರಣ : ಒಡಿಶಾದಲ್ಲಿ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನ..!!

Next Post

ಕಾಪು : ಮಣಿಪುರ ವೆಸ್ಟ್ ವತಿಯಿಂದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಮಣಿಪುರ ವೆಸ್ಟ್ ವತಿಯಿಂದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check