Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸರ್ಕಾರಿ ಸಭೆ-ಸಮಾರಂಭ, ಕಚೇರಿಗಳಲ್ಲಿ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಖಡಕ್ ಆದೇಶ.!!

Dhrishya News by Dhrishya News
19/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು. ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಎಂದು ಹೇಳಿದ್ದಾರೆ.

ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಪುನರುಚ್ಚರಿಸುತ್ತ ಇನ್ನುಮುಂದೆ ಎಲ್ಲಾ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸಬೇಕು. ನಿಗಧಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವಂತೆ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.

Previous Post

ಉಡುಪಿ : ಜಿಲ್ಲಾ ನಾಗರಿಕ ಸಮಿತಿಯಿಂದ ಬೆಲ್ಲದ ಗಣಪತಿ ಪ್ರದರ್ಶನ ಉದ್ಘಾಟನೆ..!!

Next Post

ವಿದ್ಯಾರ್ಥಿ ವೇತನಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿದ್ಯಾರ್ಥಿ ವೇತನಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved