Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನರೇಂದ್ರ ಮೋದಿ ವಾಟ್ಸಪ್ಪ್ ಗ್ರೂಪ್ ಚಾನೆಲ್ ಸೇರ್ಪಡೆ-ಜನಸಾಮಾನ್ಯರ ಜೊತೆ ಹತ್ತಿರವಾಗಿ ಸಂವನಹ ನಡೆಸಲು ಮತ್ತೊಂದು ಹೆಜ್ಜೆ..!!

Dhrishya News by Dhrishya News
19/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ನವದೆಹಲಿ(ಸೆ.19) ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರವಾಗಲು ಪ್ರಧಾನಿ ನರೇಂದ್ರ ಮೋದಿ ವ್ಯಾಟ್ಸ್‌ಆಯಪ್ ಚಾನೆಲ್ ಸೇರಿಕೊಂಡಿದ್ದಾರೆ. ಇದೀಗ ನರೇಂದ್ರ ಮೋದಿ ಗ್ರೂಪ್ ಚಾನೆಲ್ ಆರಂಭಗೊಂಡಿದೆ. ಈ ಮೂಲಕ ಜನಸಾಮಾನ್ಯರ ಜೊತೆ ಸಂವನ, ಯೋಜನೆ, ಸರ್ಕಾರ ಘೋಷಣೆಗಳ ಮಾಹಿತಿ ನೇರವಾಗಿ ಪ್ರಧಾನಿ ಮೋದಿಯಿಂದ ಜನರಿಗೆ ತಲುಪಲಿದೆ.

ಇದೀಗ ಮೋದಿ   ವ್ಯಾಟ್ಸ್‌ಆಯಪ್ ಚಾನೆಲ್ ಸೇರಿಕೊಂಡಿದ್ದಾರೆ. ಈ ಕುರಿತು ತಮ್ಮ ನರೇಂದ್ರ ಮೋದಿ ವ್ಯಾಟ್ಸ್‌ಆಯಪ್ ಚಾನೆಲ್ ಗ್ರೂಪ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ನಾನು ವ್ಯಾಟ್ಸ್‌ಆಯಪ್ ಕಮ್ಯೂನಿಟಿ ಸೇರಿಕೊಳ್ಳಲು ಉತ್ಸುಕನಾಗಿದ್ದೇನೆ. ಇದು ಜನಸಾಮಾನ್ಯರ ಜೊತೆ ಮತ್ತಷ್ಟು ಹತ್ತಿರವಾಗಿ ಸಂವನಹ ನಡೆಸಲು ಮತ್ತೊಂದು ಹೆಜ್ಜೆಯಾಗಿದೆ. ಇನ್ನು ನಾವೆಲ್ಲ ಸಂಪರ್ಕದಲ್ಲಿರೋಣ. ಇಲ್ಲಿ ಹೊಸ ಸಂಸತ್ ಭವನದ ಚಿತ್ರವನ್ನು ಹಂಚಿಕೊಳ್ಳುತ್ತಿದ್ದೇನೆ ಎಂದು ಮೋದಿ ಮೊದಲ ಸಂದೇಶ ಹಂಚಿಕೊಂಡಿದ್ದಾರೆ.

ವ್ಯಾಟ್ಸ್‌ಆಯಪ್ ಬಳಕೆದಾರರು ನರೇಂದ್ರ ಮೋದಿ ವ್ಯಾಟ್ಸ್‌ಆಯಪ್ ಕಮ್ಯೂನಿಟಿ ಚಾನೆಲ್ ಸೇರಿಕೊಳ್ಳಲು ಸಾಧ್ಯವಿದೆ. ಮೋದಿ ಕಮ್ಯೂನಿಟಿ ಚಾನೆಲ್ ಗ್ರೂಪ್ ಭಾಗವಾಗಲು ಒಂದು ಲಿಂಕ್ ನೀಡಲಾಗಿದೆ. ಈ ಲಿಂಕ್ ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಬುಹುದು.

https://whatsapp.com/channel/0029Va8IaebCMY0C8oOkQT1F

Previous Post

ವಿದ್ಯಾರ್ಥಿ ವೇತನಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಮಣಿಪಾಲ :2023ರ ಸ್ನಾತಕೋತ್ತರ ವಿದ್ಯಾರ್ಥಿಗಳ ಹೊಸ ಬ್ಯಾಚ್ ಅನ್ನು ಹೆಮ್ಮೆಯಿಂದ ಸ್ವಾಗತಿಸಿದ MAHE ಯ ವಾಣಿಜ್ಯ ವಿಭಾಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :2023ರ ಸ್ನಾತಕೋತ್ತರ ವಿದ್ಯಾರ್ಥಿಗಳ ಹೊಸ ಬ್ಯಾಚ್ ಅನ್ನು ಹೆಮ್ಮೆಯಿಂದ ಸ್ವಾಗತಿಸಿದ MAHE ಯ ವಾಣಿಜ್ಯ ವಿಭಾಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News