Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ಮುರಿದು ಬಿದ್ದ ದೇವಗಿರಿ ಮರದ ಒಣಗಿದ ಕೊಂಬೆ : ತಪ್ಪಿದ ಬಾರಿ ಅನಾಹುತ..!!

Dhrishya News by Dhrishya News
20/09/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕುಂದಾಪುರ : ಸೆಪ್ಟೆಂಬರ್ 20: ದೃಶ್ಯ ನ್ಯೂಸ್ : ಉಡುಪಿ ಜಿಲ್ಲೆಯ ಕುಂದಾಪುರ ನ್ಯಾಯಾಲಯದ ಎದುರುಗಡೆ ಬೃಹತ್ ಗಾತ್ರದ ದೇವಗಿರಿ ಮರದ ಒಣಗಿದ ಕೊಂಬೆಯೊಂದು ಮುರಿದು ನೆಲಕ್ಕೆ ಉರುಳಿದ ಪರಿಣಾಮ ನ್ಯಾಯಾಲಯದ ಎದುರುಗಡೆ ಪಾರ್ಕಿಂಗ್ ಮಾಡಿದ ಕಾರು, ಬೈಕ್ ಮಧ್ಯ ಭಾಗದಲ್ಲಿ ಕೂದಲ ಅಳೆಯ ಅಂತರದಲ್ಲಿ ವಾಹನಗಳು ಅದೃಷ್ಟವಶಾತ್ ಯಾವುದೇ ಹಾನಿಯಾಗದೆ ಪಾರಾಗಿದೆ.

ಕುಂದಾಪುರ ಪೇಟೆ ಭಾಗದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ತಾಲೂಕು ಕಚೇರಿ, ನ್ಯಾಯಾಲಯ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಇತ್ಯಾದಿ ಸರಕಾರಿ ಇಲಾಖೆಗಳಿಗೆ ಬಹಳಷ್ಟು ಜನರು ಓಡಾಡುವುದರಿಂದ ಸಾರ್ವಜನಿಕರ ಹಿತ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಕುಂದಾಪುರ ಪೇಟೆಯ ಭಾಗದಲ್ಲಿ ಇರುವ ಮರದ ಒಣಗಿದ ಕೊಂಬೆಗಳನ್ನು ತಕ್ಷಣ ತೆರೆವು ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags: #ಕುಂದಾಪುರ#ನ್ಯೂಸ್
Previous Post

ದೆಹಲಿ : ಕಾವೇರಿ ನದಿ ನೀರು ವಿವಾದ ಸಂಬಂಧಿಸಿದಂತೆ ಕಾನೂನು ತಜ್ಞರ ಜೊತೆ ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಆರಂಭ..!!

Next Post

ಜನರಿಗೆ ಸುಲಭವಾಗಿ ಸಂಪರ್ಕಕ್ಕೆ ಸಿಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ “ವ್ಯಾಟ್ಸಾಪ್‌ ಚ್ಯಾನೆಲ್‌” ಆರಂಭ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜನರಿಗೆ ಸುಲಭವಾಗಿ ಸಂಪರ್ಕಕ್ಕೆ ಸಿಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ "ವ್ಯಾಟ್ಸಾಪ್‌ ಚ್ಯಾನೆಲ್‌" ಆರಂಭ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check