Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಇ.ಡಿಗೆ ವಹಿಸಿ: ಕೆಆರ್‌ಎಸ್‌ಪಿ ಒತ್ತಾಯ…!!!

Dhrishya News by Dhrishya News
21/09/2023
in ಕರಾವಳಿ, ಸುದ್ದಿಗಳು
0
0
SHARES
39
VIEWS
Share on FacebookShare on Twitter

ಬೆಂಗಳೂರು: ಸೆಪ್ಟೆಂಬರ್ 21: ದೃಶ್ಯ ನ್ಯೂಸ್ : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿದ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌ಪಿ) ಜಾರಿ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದೆ.

ಚೈತ್ರಾ ಕುಂದಾಪುರ ಹಾಗೂ ಇತರೆ ಆರೋಪಿಗಳು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದು ಅಷ್ಟೊಂದು ದೊಡ್ಡ ಮೊತ್ತ ಅಕ್ರಮವಾಗಿ ವರ್ಗಾವಣೆಯಾಗಿದೆ. ಆ ಹಣದಲ್ಲಿ ಆರೋಪಿಗಳು ಅಕ್ರಮ ಆಸ್ತಿ ಮಾಡಿಕೊಂಡಿದ್ದಾರೆ. ಹಾಗಾಗಿ, ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಎನ್‌.ದೀಪಕ್‌ ಅವರು ಜಾರಿ ನಿರ್ದೇಶನಾಲಯದ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.

ಜಾರಿ ನಿರ್ದೇಶನಾಲಯ ಸೇರಿದಂತೆ ಸೂಕ್ತ ತನಿಖಾ ಸಂಸ್ಥೆಗೆ ಪ್ರಕರಣ ವಹಿಸದಿದ್ದರೆ ದೊಡ್ಡವರು ತಪ್ಪಿಸಿಕೊಳ್ಳುತ್ತಾರೆ ಎಂದು ಮನವಿ ಪತ್ರದಲ್ಲಿ ಹೇಳಿದ್ದಾರೆ.

ಬಿಜೆಪಿ ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ ಪಾಲಿಸದೆ, ಸ್ಪರ್ಧಾಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕ ರೀತಿಯಲ್ಲಿ ನಡೆಸದೆ ಇರುವುದು ಇಂತಹ ಅವ್ಯವಹಾರಗಳಿಗೆ ದಾರಿಯಾಗಿದೆ. ಚೈತ್ರಾ ಕುಂದಾಪುರ ಮಾತ್ರವಲ್ಲದೆ, ಬಿಜೆಪಿ ಸೇರಿದಂತೆ ಇತರ ಪಕ್ಷಗಳಲ್ಲೂ ಇದೇ ರೀತಿಯ ಅವ್ಯವಹಾರಗಳು ನಡೆಯುತ್ತಿವೆ. ಈ ಬಗ್ಗೆ ಎಲ್ಲ ಪಕ್ಷಗಳೂ ಗಂಭೀರವಾಗಿ ಚಿಂತಿಸಬೇಕು ಎಂದು ಸಲಹೆ ನೀಡಿದ್ದಾರೆ.

Tags: #ಚೈತ್ರಾಕುಂದಾಪುರ#ವಂಚನೆ#ನ್ಯೂಸ್
Previous Post

ಕಾಪು : “ಸ್ವಚ್ಛತಾ ಹೀ ಸೇವೆ” ಆಂದೋಲನದ ಅಂಗವಾಗಿ ಎಲ್ಲೂರು ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ..!!

Next Post

ಉಡುಪಿ :7 ತಿಂಗಳ ಬಳಿಕ ಭತ್ತ ನೀಡಿದ ರೈತನ ಖಾತೆಗೆ ಹಣ ಜಮಾ ಮಾಡಿದ ಸರಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :7 ತಿಂಗಳ ಬಳಿಕ ಭತ್ತ ನೀಡಿದ ರೈತನ ಖಾತೆಗೆ ಹಣ ಜಮಾ ಮಾಡಿದ ಸರಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved