Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :7 ತಿಂಗಳ ಬಳಿಕ ಭತ್ತ ನೀಡಿದ ರೈತನ ಖಾತೆಗೆ ಹಣ ಜಮಾ ಮಾಡಿದ ಸರಕಾರ..!!

Dhrishya News by Dhrishya News
21/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಕುಕ್ಕೆಹಳ್ಳಿ ಗ್ರಾಮದ ರೈತರೊಬ್ಬರು 31 ಕ್ವಿಂಟಾಲ್‌ ಭತ್ತವನ್ನು ಉಡುಪಿ ಎಪಿಎಂಸಿ ಖರೀದಿ ಕೇಂದ್ರದ ಮೂಲಕ ರಾಜ್ಯ ಆಹಾರ ನಿಗಮಕ್ಕೆ ನೀಡಿದ್ದರು,ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರಕಾರಕ್ಕೆ ಕುಚ್ಚಲು ಅಕ್ಕಿಗೆ ಪೂರಕ ವಾಗುವ ಭತ್ತ ನೀಡಿದ ರೈತನಿಗೆ 31 ಕ್ಟಿಂಟಾಲ್‌ಗೆ 78,926 ರೂ. ಸರಕಾರದಿಂದ ಪಾವತಿಯಾಗಬೇಕಾಗಿತ್ತು

ಆದರೆ ಹಣ 7 ತಿಂಗಳಾದರೂ ರೈತನಿಗೆ ಬಂದಿರಲಿಲ್ಲ,ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಬಗೆಹರಿಸಿ ರೈತನ ಖಾತೆಗೆ ಪೂರ್ತಿ ಹಣ ಜಮಾ ಮಾಡಿಸಿದ್ದಾರೆ

ಸುಮಾರು 7 ತಿಂಗಳ ಬಳಿಕ  ಇದೀಗ ಸರಕಾರದಿಂದ ರೈತರ ಖಾತೆಗೆ  ಹಣ ಸಂದಾಯವಾಗಿದೆ.

Previous Post

ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಇ.ಡಿಗೆ ವಹಿಸಿ: ಕೆಆರ್‌ಎಸ್‌ಪಿ ಒತ್ತಾಯ…!!!

Next Post

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News