Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಸೆಪ್ಟೆಂಬರ್ 22 ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಡುಕುತ್ಯಾರಿಗೆ ಭೇಟಿ..!!

Dhrishya News by Dhrishya News
21/09/2023
in ಕರಾವಳಿ, ಸುದ್ದಿಗಳು
0
0
SHARES
55
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 21: ದೃಶ್ಯ ನ್ಯೂಸ್ : ಪಡು ಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 11.00 ಗಂಟೆಗೆ ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮಹಾಸಂಸ್ಥಾನಕ್ಕೆ ಪ್ರಥಮಬಾರಿ ಆಗಮಿಸಲಿರುವ ಸಚಿವರನ್ನು, ಮಹಾ ಸಂಸ್ಥಾನದ ಸಹ ಟ್ರಸ್ಟ್ ಮತ್ತು ಸಮಿತಿ ಮುಖ್ಯಸ್ಥರುಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಮಹಾಸಂಸ್ಥಾನದ ವತಿಯಿಂದ ಅಭಿನಂದಿಸಲಾಗುವುದು.

ಸಮಾಜ ಬಾಂಧವರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags: #ಉಡುಪಿ#ಲಕ್ಷ್ಮೀ ಹೆಬ್ಬಾಳ್ಕರ್#ನ್ಯೂಸ್
Previous Post

ಉಡುಪಿ : 3 ವರ್ಷದ ಬಳಿಕ ದುಬೈನಿಂದ ಮರಳಿ ತಾಯಿಗೆ ಸರ್ಪ್ರೈಸ್ ಕೊಟ್ಟ ಮಗ : ಬಾವುಕ ಕ್ಷಣದ ವಿಡಿಯೋ ಎಲ್ಲೆಡೆ ವೈರಲ್..❤️

Next Post

ಕಾಪು : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿ ಹಾಗೂ ಪೋಷಣ್ ಅಭಿಯಾನ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿ ಹಾಗೂ ಪೋಷಣ್ ಅಭಿಯಾನ ಉದ್ಘಾಟನೆ..!!

ಕಾಪು : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿ ಹಾಗೂ ಪೋಷಣ್ ಅಭಿಯಾನ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved