Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿ ಹಾಗೂ ಪೋಷಣ್ ಅಭಿಯಾನ ಉದ್ಘಾಟನೆ..!!

Dhrishya News by Dhrishya News
21/09/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 21: ದೃಶ್ಯ ನ್ಯೂಸ್ : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೊಂಡ ಕೊಠಡಿಯ ಉದ್ಘಾಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಶಿಶು ಅಭಿವೃದ್ಧಿ ಯೋಜನೆ, ಉಡುಪಿ, ಪುರಸಭೆ, ಕಾಪು, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಾಪು ಸಹಯೋಗದೊಂದಿಗೆ ಆಯೋಜಿಸಿದ “ಪೋಷಣ್ ಅಭಿಯಾನ ಪೋಷಣ್ ಮಾಸಾಚರಣೆ ಸಪ್ಟೆಂಬರ್ – 2023” ಕಾರ್ಯಕ್ರಮ ಇಂದು ನಡೆಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಲೆಯ ನೂತನ ಕೊಠಡಿ ಹಾಗೂ ಪೋಷನ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ನಾಗೇಶ್, ಉದ್ಯಮಿಗಳಾದ ಯೋಗೀಶ್ ಶೆಟ್ಟಿ ಬಾಲಾಜಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಕೃಷ್ಣ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಶ್ರೀನಿವಾಸ್ ರಾವ್, ಮಧುಕರ್, ಆರೋಗ್ಯ ಕ್ಷೇತ್ರಾಧಿಕಾರಿಗಳಾದ ಚಂದ್ರಕಲಾ, ಶಾಲೆಯ ಮುಖ್ಯ ಶಿಕ್ಷಕರಾದ ಸವಿತಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Tags: #ಕಾಪು#ಗುರ್ಮೆ ಸುರೇಶ್ ಶೆಟ್ಟಿ#ಉದ್ಘಾಟನೆ
Previous Post

ಉಡುಪಿ :ಸೆಪ್ಟೆಂಬರ್ 22 ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಡುಕುತ್ಯಾರಿಗೆ ಭೇಟಿ..!!

Next Post

ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ್ ಹೆಮ್ಮನಬೈಲ್ ಹೃದಯಾಘಾತದಿಂದ ನಿಧನ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ್ ಹೆಮ್ಮನಬೈಲ್ ಹೃದಯಾಘಾತದಿಂದ ನಿಧನ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check