Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಪ್ಪೂರು : ಸುವರ್ಣ ನದಿಯಲ್ಲಿ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ..!!

Dhrishya News by Dhrishya News
21/09/2023
in ಕರಾವಳಿ, ಸುದ್ದಿಗಳು
0
0
SHARES
95
VIEWS
Share on FacebookShare on Twitter

ಉಡುಪಿ,ಸೆ.20; ಉಪ್ಪೂರು ಕುದ್ರುಬೆಟ್ಟುವಿನಲ್ಲಿ ಹರಿಯುವ ಸುವರ್ಣ ನದಿಯಲ್ಲಿ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ ಹೊರರಾಜ್ಯದ ಯುವಕನನ್ನು ಸ್ಥಳಿಯರು ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.

ರಕ್ಷಿಸಲ್ಪಟ್ಟ ಯುವಕ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸುಮನ್ (40ವ) ಎಂದು ಶಂಕಿಸಲಾಗಿದೆ. ಯುವಕನ ಸಂಬಂಧಿಕರು ಇದ್ದಲ್ಲಿ ಕಾರ್ಕಳದ ಹೊಸಬೆಳಕು ಆಶ್ರಮವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಕಾರ್ಯಚರಣೆಯಲ್ಲಿ ಲೋಕೇಶ್ ಮೆಂಡನ್, ಸುಜಿ ಮೆಂಡನ್, ಅರವಿಂದ ಮೆಂಡನ್, ಉಮೇಶ ಜತ್ತನ್ನ, ಪ್ರದೀಪ ಮೆಂಡನ್, ಸುರೇಶ್ ಬಿ. ಆರ್ ಭಾಗಿಯಾಗಿದ್ದರು.

ಯುವಕ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಕೃತ್ಯ ನಡೆಸಲು ಮುಂದಾಗಿರುವುದು ಕಂಡುಬಂದಿದೆ. ರಕ್ಷಿಸಲ್ಪಟ್ಟ ಯುವಕನ ಮನವೊಲಿಸಿದ ಸಮಾಜಸೇವಕ ಒಳಕಾಡುವರು ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಒದಗಿಸಿದ್ದಾರೆ. ಆಶ್ರಮದ ಸಂಚಾಲಕರಾದ ವಿನಯಚಂದ್ರ ಸಾಸ್ತಾನ, ತನುಲಾ ತರುಣ್, ಗೌರೀಶ್ ಅವರು ಅಸಹಾಯಕ ಯುವಕನಿಗೆ ಆಶ್ರಯ ನೀಡಿ ನೆರವಾಗಿದ್ದಾರೆ.

Previous Post

9 ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಸೆಪ್ಟೆಂಬರ್.24ಕ್ಕೆ ಪ್ರಧಾನಿ ಮೋದಿ ಚಾಲನೆ..!!

Next Post

ಉಡುಪಿ : ಕದಿಕೆ ಆಸರೆ ಬೀಚ್ ದಡದಲ್ಲಿ ಅಪರಿಚಿತ ಮೃತದೇಹ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಕದಿಕೆ ಆಸರೆ ಬೀಚ್ ದಡದಲ್ಲಿ ಅಪರಿಚಿತ ಮೃತದೇಹ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check