Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಗುಂಬೆಯಲ್ಲಿ ಪತ್ತೆಯಾದ ಅನ್ಯಕೋಮಿನ ಜೋಡಿಯ ವಿಡಿಯೋ ವೈರಲ್ : ಅನೈತಿಕ ಪೊಲೀಸ್ ಗಿರಿ ನಡೆಸಿದ ಸಂಘ ಪರಿವಾರದ ಕಾರ್ಯಕರ್ತರ ಮೇಲೆ FIR..!!

Dhrishya News by Dhrishya News
22/09/2023
in ಕರಾವಳಿ, ಸುದ್ದಿಗಳು
0
0
SHARES
143
VIEWS
Share on FacebookShare on Twitter

ಕಾವು: ಸೆಪ್ಟೆಂಬರ್ 22: ದೃಶ್ಯ ನ್ಯೂಸ್ : ತಿಂಗಳ ಹಿಂದೆ ಅಗುಂಬೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಯ ವಿಡಿಯೋವೊಂದು ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸಹೋದರ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಒಂದು ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವಿದ್ಯಾರ್ಥಿಗಳ ಬೈಕ್ ಅನ್ನು ತಡೆದ ಸ್ಥಳೀಯ ಸಂಘ ಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆಂದು ದೂರಲಾಗಿದೆ.

ಇದೇ ವೇಳೆ ಸಂಘ ಪರಿವಾರದ ಕಾರ್ಯಕರ್ತರು ವಿದ್ಯಾರ್ಥಿ, ವಿದ್ಯಾರ್ಥಿನಿಯ ವಿಡಿಯೋವನ್ನು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿದ್ದರು. ಇದೀಗ ಈ ವಿಡಿಯೋವನ್ನು ತಿಂಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದರಿಂದ ಯುವತಿಯ ಸಹೋದರ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬೈಕ್‌ನಲ್ಲಿ ತೆರಳುತ್ತಿದ್ದ ಅನ್ಯ ಸಮುದಾಯದ ಹುಡುಗ-ಹುಡುಗಿಯನ್ನು ಕೆಲವರು ತಡೆದು ವಿಡಿಯೋ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಸಹೋದರನ ದೂರಿನ ಮೇರೆಗೆ ಕಲಂ 143 147 341 505(2) 354D r/w 149 IPC, ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ.

Tags: #ಆಗುಂಬೆ#ನ್ಯೂಸ್
Previous Post

ಉಡುಪಿ : ಕದಿಕೆ ಆಸರೆ ಬೀಚ್ ದಡದಲ್ಲಿ ಅಪರಿಚಿತ ಮೃತದೇಹ ಪತ್ತೆ..!!

Next Post

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ : ಬಂಧಿತ ಆರೋಪಿಗಳಿಂದ ₹ 2.76 ಕೋಟಿ ಜಪ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ : ಬಂಧಿತ ಆರೋಪಿಗಳಿಂದ ₹ 2.76 ಕೋಟಿ ಜಪ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved