Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ..!!

Dhrishya News by Dhrishya News
22/09/2023
in ಕರಾವಳಿ, ಸುದ್ದಿಗಳು
0
0
SHARES
41
VIEWS
Share on FacebookShare on Twitter

ಮಂಗಳೂರು : ಸೆಪ್ಟೆಂಬರ್ 22: ದೃಶ್ಯ ನ್ಯೂಸ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ. 28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಆಮಂತ್ರಿಸಿದರು.

ಒಕ್ಕೂಟದಿಂದ ಇದೆ ಬರುವ ಅ.28 & 29ರಂದು ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರುಗಲಿದೆ. ಈ ಹಿನ್ನೆಲೆಯಲ್ಲಿ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಬೆಂಗಳೂರು ನಿವಾಸಕ್ಕೆ ತೆರಳಿ ಅವರನ್ನು ಆಹ್ವಾನಿದರು. ಸಿದ್ದರಾಮಯ್ಯರವರು ಒಕ್ಕೂಟದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ್ ರೈ, ನದ್ಯಟಪ್ಪ ಶೆಟ್ಟಿ ಗೌರವ ಕಾರ್ಯದರ್ಶಿ ಬಂಟರ ಸಂಘ ಮೈಸೂರು, ಒಕ್ಕೂಟದ ನಿರ್ದೇಶಕ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳ‌ರ್, ಚಂದ್ರಹಾಸ್ ಶೆಟ್ಟಿ‌ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ಳೂರು ಮೋಹನದಾಸ್ ಶೆಟ್ಟಿ ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Tags: #ಮಂಗಳೂರು#ಸಿದ್ದರಾಮಯ್ಯ#ವಿಶ್ವ ಬಂಟರ#ಸಮ್ಮೇಳನ #ಆಹ್ವಾನ
Previous Post

ಬೆಂಗಳೂರು : ವಿಧಾನಸೌಧ ಮುತ್ತಿಗೆಗೆ ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ..!!

Next Post

ಹೆಬ್ರಿ : ಮಗುವಿನ ಚಿಕಿತ್ಸೆಗಾಗಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಹಾಗೂ ಹಿಂದೂ ಹೆಲ್ಪ್ ಲೈನ್ ಮುನಿಯಾಲು ವತಿಯಿಂದ ರೂ. 7 ಲಕ್ಷದ ಸಹಾಯ ಹಸ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿ : ಮಗುವಿನ ಚಿಕಿತ್ಸೆಗಾಗಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಹಾಗೂ ಹಿಂದೂ ಹೆಲ್ಪ್ ಲೈನ್ ಮುನಿಯಾಲು ವತಿಯಿಂದ ರೂ. 7 ಲಕ್ಷದ ಸಹಾಯ ಹಸ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved