Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು..!!

Dhrishya News by Dhrishya News
22/09/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು: ಸೆಪ್ಟೆಂಬರ್ 22: ದೃಶ್ಯ ನ್ಯೂಸ್ : ಕಂಬಕ್ಕೆ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ವರದಿಯಾಗಿದೆ.

ಶುಕ್ರವಾರ ಮುಂಜಾನೆ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರನ್ನು ಮನಮೋಹನ್ (31) ಹಾಗೂ ನಿಖಿಲ್ (25) ಎಂದು ಗುರುತಿಸಲಾಗಿದೆ.

ಯುವಕರು ಬಿಎಂಡಬ್ಲ್ಯೂ ಬೈಕ್‌ ಚಲಾಯಿಸುತ್ತಿದ್ದರು. ಯಶವಂತಪುರದಿಂದ ಆರ್‌ಎಮ್‌ಸಿ ಯಾರ್ಡ್ ರಸ್ತೆ ಕಡೆ ಬರುತ್ತಿದ್ದ ವೇಳೆ ಅತಿವೇಗದಿಂದ ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು ಒಮ್ಮೆಲೇ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತ ಸಂಭವಿಸ್ತಾ ಪರಿಣಾಮ ಇಬ್ಬರೂ ಬೈಕ್‌ನಿಂದ ದೂರಕ್ಕೆ ಹಾರಿಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #ಬೆಂಗಳೂರು#ಅಪಘಾತ#ದೃಶ್ಯ ನ್ಯೂಸ್
Previous Post

ಬಂಟ್ವಾಳ: ಸ್ಥಳೀಯ ನಿವಾಸಿಯಿಂದ ಯುವತಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ: ಪ್ರಕರಣ ದಾಖಲು..!!

Next Post

ಕಾಪು : ಪಡುಕುತ್ಯಾರುನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಪಡುಕುತ್ಯಾರುನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved