Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಪಡುಕುತ್ಯಾರುನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!!

Dhrishya News by Dhrishya News
22/09/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 22: ದೃಶ್ಯ ನ್ಯೂಸ್ : ಕಾಪು ತಾಲೂಕಿನ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದರು.

ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತಿದ್ದು, ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಸಚಿವರನ್ನು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ‌‌ ಅಧ್ಯಕ್ಷರಾದ ವಡೆರೊಬಳಿ ಶ್ರೀಧರ್ ಆಚಾರ್ಯ, ಹಳೆಯಂಗಡಿ ಸೂರ್ಯಕುಮಾರ್ ಸೇರಿದಂತೆ ಮಠದ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

Tags: #ಕಾಪು#ಲಕ್ಷ್ಮೀ ಹೆಬಾಳ್ಕರ್#ನ್ಯೂಸ್
Previous Post

ಬೆಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು..!!

Next Post

ಬ್ರಹ್ಮಾವರ : ಸ್ವಾಸ್ಥ್ಯ ಸಂಕಲ್ಪ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ : ಸ್ವಾಸ್ಥ್ಯ ಸಂಕಲ್ಪ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check