Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ : ಸ್ವಾಸ್ಥ್ಯ ಸಂಕಲ್ಪ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮ..!!

Dhrishya News by Dhrishya News
22/09/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರ ವಲಯ ಹಾಗೂ ಗ್ರಾಮ ಪಂಚಾಯತ್ ವಾರಂಬಳ್ಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ  ಸ್ವಾಸ್ಥ್ಯ ಸಂಕಲ್ಪ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮಆಯೋಜಿಸಲಾಗಿತ್ತು

 ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಅರಿವು ಮೂಡಿಸುವ ಕಾರ್ಯಕ್ರಮದ ಆಯೋಜನೆಯ ಬಗ್ಗೆ ಅಭಿನಂದನೆ ಸಲ್ಲಿಸಿದರು.

ಸಮಾರಂಭದಲ್ಲಿ ಜನಜಾಗೃತಿ ವೇದಿಕೆಯ ಬ್ರಹ್ಮಾವರ ವಲಯದ ಅಧ್ಯಕ್ಷರಾದ ಶ್ರೀ ರಾಜೀವ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಬಿ. ಆರ್ ಮೊದಲಾದ  ಗಣ್ಯರು ಉಪಸ್ಥಿತರಿದ್ದರು.

Tags: #ಬ್ರಹ್ಮವರ#ಧರ್ಮಸ್ಥಳ ಗ್ರಾಮಅಭಿವೃದ್ಧಿ ಯೋಜನೆ#ನ್ಯೂಸ್
Previous Post

ಕಾಪು : ಪಡುಕುತ್ಯಾರುನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!!

Next Post

ಉಡುಪಿ : ಜಿಲ್ಲೆಯಲ್ಲಿ ಸೆ. 26 ರಿಂದ ಅ. 25 ರ ವರೆಗೆ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲೆಯಲ್ಲಿ ಸೆ. 26 ರಿಂದ ಅ. 25 ರ ವರೆಗೆ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved