Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ಜಿಲ್ಲೆಯಲ್ಲಿ ಸೆ. 26 ರಿಂದ ಅ. 25 ರ ವರೆಗೆ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಮಾಹಿತಿ..!!

Dhrishya News by Dhrishya News
22/09/2023
in मौसम
0
0
SHARES
16
VIEWS
Share on FacebookShare on Twitter

ಉಡುಪಿ : ಜಿಲ್ಲೆಯಲ್ಲಿ  ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್ 26 ರಿಂದ ಅಕ್ಟೋಬರ್ 25 ರ ವರೆಗ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಅವಧಿಯಲ್ಲಿ ಯಾವುದಾದರೂ ಜಾನುವಾರುಗಳಿಗೆ ಲಸಿಕೆ ನೀಡದೆ ಬಿಟ್ಟುಹೋದಲ್ಲಿ ಅಂತಹ ಜಾನುವಾರು ಮಾಲೀಕರು ಸಮೀಪದ ಪಶುವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಬ್ರಹ್ಮಾವರ : ಸ್ವಾಸ್ಥ್ಯ ಸಂಕಲ್ಪ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮ..!!

Next Post

ಮಂಗಳೂರು MRPL ವತಿಯಿಂದ ಶಾಲೆಗೆ ಬಸ್ ಕೊಡುಗೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು MRPL ವತಿಯಿಂದ ಶಾಲೆಗೆ ಬಸ್ ಕೊಡುಗೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check