Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ :ಕಷ್ಟಗಳನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಂಡವರು ಡಾ. ಶ್ರೀನಿವಾಸ ಶೆಟ್ಟಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News by Dhrishya News
23/09/2023
in ಕರಾವಳಿ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಕುಂದಾಪುರ: ಸೆಪ್ಟೆಂಬರ್ 23: ದೃಶ್ಯ ನ್ಯೂಸ್ : ಡಾ. ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರದ್ದು ಆದರ್ಶ ವ್ಯಕ್ತಿತ್ವ, ಕಷ್ಟಗಳನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಂಡು ಯಶಸ್ವಿ ಉದ್ಯಮಿಯಾಗಿ ನಮ್ಮ ಮುಂದೆ ನಿಂತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಹಾಲಾಡಿಯ ಶ್ರೀಮತಿ ಶಾಲಿನಿ ಜಿ.ಶಂಕರ್‌ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ‘ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರ ಹುಟ್ಟೂರ ಸನ್ಮಾನ’ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು ಈ ಸನ್ಮಾನ ಅವರಿಗೆ ಸಿಕ್ಕ ಗೌರವ, ಶಾಲಾ‌ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ನೆರವು ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟರು, ದಾನ, ಧರ್ಮಕ್ಕೆ ಎತ್ತಿದ ಕೈ ಎನಿಸಿಕೊಂಡವರು ಎಂದು ಸ್ಮರಿಸಿದರು.

ಶ್ರೀನಿವಾಸ ಶೆಟ್ಟರಂಥ ವ್ಯಕ್ತಿಗಳು ದಾನಧರ್ಮ ಮಾಡುವುದ್ದಕ್ಕೆ ಹುಟ್ಟಿದ್ದಾರೆ ಎನಿಸುತ್ತದೆ. ಹಣ ಇದ್ದ ಮಾತ್ರಕ್ಕೆ ಎಲ್ಲರಿಗೂ ಸಹಾಯ ಮಾಡೋ ಗುಣ ಇರುವುದಿಲ್ಲ. ಆದರೆ, ಶ್ರೀನಿವಾಸ ಶೆಟ್ಟರು ಮಾತ್ರ ವಿಭಿನ್ನ ವ್ಯಕ್ತಿತ್ವ ಹೊಂದಿದ್ದಾರೆ ಎಂದರು.

ಮನುಷ್ಯನಾಗಿ ಹುಟ್ಟಿದ ಮೇಲೆ ಪ್ರೀತಿ ವಿಶ್ವಾಸ ಮುಖ್ಯ, ಇದಷ್ಟು ದಿನ ಪ್ರೀತಿ ವಿಶ್ವಾಸದ ಜೊತೆಗೆ ಇತರರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ‘ಡಾಕ್ಟರ್ ಆಫ್ ಸೈನ್ಸ್’ ಗೌರವಕ್ಕೆ ಡಾ.ಶ್ರೀನಿವಾಸ ಶೆಟ್ಟಿ ಭಾಜನರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹುಟ್ಟೂರಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ನ ಮಾಜಿ ಸಭಾಪತಿಗಳಾದ ಕೆ.ಪ್ರತಾಪಚಂದ್ರ ಶೆಟ್ಟಿ, ವಿಸ್ತಾರ ನ್ಯೂಸ್ ಚಾನೆಲ್ನ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆ ಮನೆ, ಉದ್ಯಮಿ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Tags: #ಕುಂದಾಪುರ#ಲಕ್ಷ್ಮೀ ಹೆಬ್ಬಾಳ್ಕರ್#ಶ್ರೀನಿವಾಸ ಶೆಟ್ಟಿ #ದೃಶ್ಯ ನ್ಯೂಸ್
Previous Post

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ..!!

Next Post

ಅನೈತಿಕ ಪೊಲೀಸ್‌ ಗಿರಿ ಪ್ರಕರಣ : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನುಕ್ರಮ ಕೈಗೊಳ್ಳಿ : ಜಯನ್ ಮಲ್ಪೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅನೈತಿಕ ಪೊಲೀಸ್‌ ಗಿರಿ ಪ್ರಕರಣ : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನುಕ್ರಮ ಕೈಗೊಳ್ಳಿ : ಜಯನ್ ಮಲ್ಪೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026

Recent News

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved